Category: ಮಳೆ ಮಾಹಿತಿ

  • Rain alert: ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.29ರ ವರೆಗೆ ಭಾರಿ ಮಳೆ ಮುನ್ಸೂಚನೆ!

    karnataka rain

    ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮುಂಗಾರು ಪೂರ್ವ ಮಳೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಮತ್ತು ಗೋವಾಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…

    Read more..


  • Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ  ಮೇ.31 ರವರೆಗೂ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

    rain alertt

    ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮೇ 31ರವರೆಗೂ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಧಾರಕಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ದೇಶದಲ್ಲಿ ಮುಂಗಾರು ಮಾರುತಗಳು ಮೊದಲು ಎಂಟ್ರಿ ಪಡೆಯುವುದು ಕೇರಳ ರಾಜ್ಯಕ್ಕೆ, ಅನಂತರ ಕರ್ನಾಟಕದ ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶ ಪಡೆಯುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…

    Read more..


  • Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ!

    karnataka rain alert

    ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಭಾರಿ ಪ್ರಮಾಣದಲ್ಲಿ ಆರಂಭವಾಗಿದೆ, ಮುಂದಿನ ಒಂದು ವಾರದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಎಲ್ಲೆಲ್ಲಿ ಮಳೆಯಾಗಲಿದೆ: ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ…

    Read more..


  • Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ಯೆಲ್ಲೋ ಅಲರ್ಟ್..!

    rain may 19th

    ಕಳೆದ 24 ಗಂಟೆಗಳಲ್ಲಿ, ಕರ್ನಾಟಕ, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ, ಸಿಕ್ಕಿಂ ಮತ್ತು ಕೇರಳ ಲಕ್ಷದ್ವೀಪದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಒಂದು ವಾರದಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿರುವುದು ಎಲ್ಲರಿಗೂ ಖುಷಿಯ ವಿಷಯವಾಗಿದೆ. ಇಂದು ಕೂಡ (may 19) ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಈ ಮಳೆಯು 26ನೇ ತಾರೀಖಿನವರೆಗೂ ಹೀಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ…

    Read more..


  • Karnataka Rain: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

    WhatsApp Image 2024 05 18 at 6.42.14 AM

    ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಭಾರಿ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಬರುವ ಮೇ 22ನೇ ತಾರೀಖಿನವರೆಗೂ ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಇಂದಿನಿಂದ ಮೇ 20ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ರಾಜ್ಯದ ಹವಾಮಾನ ಮುನ್ಸೂಚನೆ ಕೆಳಗೆ ವಿವರವಾಗಿ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..