WhatsApp Image 2025 10 12 at 4.58.11 PM

ರಾಜ್ಯದ 10 ಮಂದಿ ಹಿರಿಯ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ.!

Categories:
WhatsApp Group Telegram Group

ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ ರಾಜ್ಯದ 10 ಮಂದಿ ಹಿರಿಯ ಸಾಹಿತಿಗಳಿಗೆ ಪ್ರತಿಷ್ಠಿತ 2024ನೇ ಸಾಲಿನ ‘ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಕರ್ನಾಟಕ ಸಾಹಿತ್ಯ ಅಕಾಡೆಮಿಯು 50 ರಿಂದ 60ರ ವಯೋಮಾನದ ಸಾಹಿತ್ಯದ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಅಕಾಡೆಮಿ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಅವರ ನೇತೃತ್ವದಲ್ಲಿ ದಿನಾಂಕ: 09-10-2025 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸಾಹಿತ್ಯಶ್ರೀ ಪ್ರಶಸ್ತಿಯು ನಗದು ಹಣ, ಪ್ರಶಸ್ತಿ ಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರಗಳನ್ನು ಒಳಗೊಂಡಿದೆ.

ಸಾಹಿತ್ಯಶ್ರೀ ಪ್ರಶಸ್ತಿ ವಿಜೇತರು (2024):

  1. ಡಾ. ಬಿ.ಎಂ ಪುಟ್ಟಯ್ಯ – ಚಿಕ್ಕಮಗಳೂರು
  2. ಡಾ. ಕೆ.ವೈ ನಾರಾಯಣಸ್ವಾಮಿ – ಬೆಂಗಳೂರು
  3. ಶ್ರೀ ಪದ್ಮಾಲಯ ನಾಗರಾಜ್ – ಕೋಲಾರ
  4. ಡಾ. ಬಿ.ಯು ಸುಮಾ – ತುಮಕೂರು
  5. ಡಾ. ಮಮತಾ ಸಾಗರ – ಶಿವಮೊಗ್ಗ
  6. ಡಾ. ಸಬಿತಾ ಬನ್ನಾಡಿ – ಉಡುಪಿ
  7. ಶ್ರೀ ಅಬ್ದುಲ್ ಹೈ ತೋರಣಗಲ್ – ಬಳ್ಳಾರಿ
  8. ಡಾ. ಗುರುಲಿಂಗಪ್ಪ ದಾಬಾಳೆ – ಅಕ್ಕಲಕೋಟ
  9. ಡಾ. ಎಚ್.ಎಸ್. ಅನುಪಮಾ – ಉತ್ತರ ಕನ್ನಡ
  10. ಡಾ. ಅಮರೇಶ ಯತಗಲ್ – ರಾಯಚೂರು
WhatsApp Image 2025 10 12 at 4.42.29 PM
WhatsApp Image 2025 09 05 at 11.51.16 AM 12

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories