ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ ರಾಜ್ಯದ 10 ಮಂದಿ ಹಿರಿಯ ಸಾಹಿತಿಗಳಿಗೆ ಪ್ರತಿಷ್ಠಿತ 2024ನೇ ಸಾಲಿನ ‘ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..
ಕರ್ನಾಟಕ ಸಾಹಿತ್ಯ ಅಕಾಡೆಮಿಯು 50 ರಿಂದ 60ರ ವಯೋಮಾನದ ಸಾಹಿತ್ಯದ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಅಕಾಡೆಮಿ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಅವರ ನೇತೃತ್ವದಲ್ಲಿ ದಿನಾಂಕ: 09-10-2025 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಾಹಿತ್ಯಶ್ರೀ ಪ್ರಶಸ್ತಿಯು ನಗದು ಹಣ, ಪ್ರಶಸ್ತಿ ಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರಗಳನ್ನು ಒಳಗೊಂಡಿದೆ.
ಸಾಹಿತ್ಯಶ್ರೀ ಪ್ರಶಸ್ತಿ ವಿಜೇತರು (2024):
- ಡಾ. ಬಿ.ಎಂ ಪುಟ್ಟಯ್ಯ – ಚಿಕ್ಕಮಗಳೂರು
- ಡಾ. ಕೆ.ವೈ ನಾರಾಯಣಸ್ವಾಮಿ – ಬೆಂಗಳೂರು
- ಶ್ರೀ ಪದ್ಮಾಲಯ ನಾಗರಾಜ್ – ಕೋಲಾರ
- ಡಾ. ಬಿ.ಯು ಸುಮಾ – ತುಮಕೂರು
- ಡಾ. ಮಮತಾ ಸಾಗರ – ಶಿವಮೊಗ್ಗ
- ಡಾ. ಸಬಿತಾ ಬನ್ನಾಡಿ – ಉಡುಪಿ
- ಶ್ರೀ ಅಬ್ದುಲ್ ಹೈ ತೋರಣಗಲ್ – ಬಳ್ಳಾರಿ
- ಡಾ. ಗುರುಲಿಂಗಪ್ಪ ದಾಬಾಳೆ – ಅಕ್ಕಲಕೋಟ
- ಡಾ. ಎಚ್.ಎಸ್. ಅನುಪಮಾ – ಉತ್ತರ ಕನ್ನಡ
- ಡಾ. ಅಮರೇಶ ಯತಗಲ್ – ರಾಯಚೂರು


ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply