SSLC Result 2024 Live ?


ನಾಳೆಯೇ ನಿಮ್ಮ ಶ್ರಮದ ಫಲಿತಾಂಶ!
ಎಲ್ಲಾ ವಿದ್ಯಾರ್ಥಿಗಳಿಗೂ ಶುಭಾಶಯಗಳು! 🎉

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 11:00 ಗಂಟೆ ನಂತರ ಲಭ್ಯವಾಗಲಿದೆ.

ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್‌ ಅನ್ನು ಭೇಟಿ ನೀಡಬಹುದಾಗಿದೆ
​https://kseab.karnataka.gov.in​
https://karresults.nic.in​
https://sslc.karnataka.gov.in

May 09, 2024 11:30 AM

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ.

ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್‌ ಅನ್ನು ಭೇಟಿ ನೀಡಬಹುದಾಗಿದೆ
​https://kseab.karnataka.gov.in​
https://karresults.nic.in​
https://sslc.karnataka.gov.in

May 08, 2024 04:30 PM

ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶವು ನಾಳೆ ಬೆಳಗ್ಗೆ 11 ಗಂಟೆಗೆ ಈ ಕೆಳಗಿನ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟವಾಗಲಿದೆ.

karresults.nic.in

kseeb.kar.nic.in

WhatsApp Image 2024 05 08 at 4.26.13 PM

May 08, 2024 01:30 PM

ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ ಅಂದರೆ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಮಾಹಿತಿ ನೀಡಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?

ಈ ಕೆಳಗಿನ ಅಧಿಕೃತ ವೆಬ್ಸೈಟ್ ಗಳಲ್ಲಿ  ಫಲಿತಾಂಶ ಪ್ರಕಟವಾಗಲಿದೆ :

karresults.nic.in

kseeb.kar.nic.in

ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕ್ಷಣಕ್ಷಣದ ಮಾಹಿತಿ ನೀಡ್ಸ್ ಪಬ್ಲಿಕ್ ಆಂಡ್ರಾಯ್ಡ್ ಆಪ್ ನಲ್ಲಿ ಲಭ್ಯವಿದ್ದು. ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಪ್ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.needsofpublic.universal

May 08, 2024 08:45 AM

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತವೆ ಎಂದು ಹಲವು ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿದ್ದು.

ಮಂಡಳಿಯಿಂದ ಯಾವುದೇ ಅಧಿಕೃತ ಮಾಹಿತಿ ಇನ್ನು ಹೊರಬಂದಿಲ್ಲ. ಒಂದು ವೇಳೆ ಫಲಿತಾಂಶ ಇಂದು ಅಥವಾ ನಾಳೆ ಪ್ರಕಟವಾಗುವ ಸಾಧ್ಯತೆಯಿದ್ದಲ್ಲಿ ಇದೇ ಲೈವ್ ಪೇಜ್ ನಲ್ಲಿ ಮಾಹಿತಿ ಬಂದ ತಕ್ಷಣ ಪ್ರಕಟಿಸಲಾಗುವುದು. ಫಲಿತಾಂಶದ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಈಗಲೇ ನಮ್ಮ ನೀಡ್ಸ್ ಪಬ್ಲಿಕ್ ಪಬ್ಲಿಕ್ ಅಪ್ಲಿಕೇಶನ್ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಿ.

App ಲಿಂಕ್ : https://play.google.com/store/apps/details?id=com.needsofpublic.universal

May 07, 2024 12:45 PM

ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ.

ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದ್ದು . ಮೇ 10 ಬಸವ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ಮೇ 9ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಮಾಡಲು ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಎಸ್ ಎಸ್ ಎಲ್ ಸಿ ರಿಸಲ್ಟ್ ನ ಕ್ಷಣ ಕ್ಷಣದ ಮಾಹಿತಿ ಇದೇ ಪೇಜ್ ನಲ್ಲಿ ಲೈವ್ ಅಪ್ಡೇಟ್ ನಿಮಗೆ ಸಿಗುತ್ತದೆ. ಮಿಸ್ ಮಾಡದೇ ನೀಡ್ಸ್ ಆಫ್ ಪಬ್ಲಿಕ್ ಆಂಡ್ರಾಯ್ಡ್ ಅಪ್ಲಿಕೇಶನ್ ಈಗಲೇ ಇನ್ಸ್ಟಾಲ್ ಮಾಡಿಕೊಳ್ಳಿ.

ಫಲಿತಾಂಶ ನೋಡುವುದು ಹೇಗೆ?

ಈ ಕೆಳಗಿನ ಅಧಿಕೃತ ವೆಬ್ಸೈಟ್ ಗಳಲ್ಲಿ  ಫಲಿತಾಂಶ ಪ್ರಕಟವಾಗಲಿದೆ :

karresults.nic.in

kseeb.kar.nic.in

ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕ್ಷಣಕ್ಷಣದ ಮಾಹಿತಿ ನೀಡ್ಸ್ ಪಬ್ಲಿಕ್ ಆಂಡ್ರಾಯ್ಡ್ ಆಪ್ ನಲ್ಲಿ ಲಭ್ಯವಿದ್ದು. ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಪ್ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.needsofpublic.universal

ನಂತರ ಹೋಂ ಪೇಜ್ ನಲ್ಲಿರುವ ರಿಸಲ್ಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಎಸ್ ಎಸ್ ಎಲ್ ಸಿ ಪರೀಕ್ಷಾ ರಿಸಲ್ಟ್ ನೇರವಾದ ಲಿಂಕ್ ಮೂಲಕ ತಮ್ಮ ರಿಸಲ್ಟ್ಗಳನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು

May 06, 2024 11:45 AM