ಮಾರ್ಚ್ 30, 2024, 05:40:14 PM IST
ಕರ್ನಾಟಕ ಪ್ರಥಮ PUC ಫಲಿತಾಂಶ 2024 LIVE UPDATE :
ಕರ್ನಾಟಕ ಪ್ರಥಮ ಪಿಯುಸಿ ಪಲಿತಾಂಶಗಳು ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೇ. ಫಲಿತಾಂಶವನ್ನು KSEAB ಅಧಿಕೃತ ವೆಬ್ಸೈಟ್ https://kseab.karnataka.gov.in/ ನಲ್ಲಿ ಪ್ರಕಟಿಸಲಾಗುತ್ತದೆ ನಿರೀಕ್ಷಿಸಿ.
________________________________________________________________________________
ಮಾರ್ಚ್ 30, 2024, 04:58:14 PM IST
ಕರ್ನಾಟಕ ಪ್ರಥಮ PUC ಫಲಿತಾಂಶ 2024 LIVE UPDATE :
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ 1st PUC ಫಲಿತಾಂಶ 2024 ಅನ್ನು ಇಂದು ಮಾರ್ಚ್ 30, 2024 ರಂದು ಪ್ರಕಟಿಸಲಿದೆ. ಈಗಾಗಲೇ ಸಮಯ 5.30 ಗಂಟೆಯಾದರೂ ಫಲಿತಾಂಶ ಪ್ರಕಟವಾಗಿಲ್ಲ. ಆದರೆ ಇಂದು ಫಲಿತಾಂಶಗಳು ಯಾವುದೇ ಸಮಯದಲ್ಲಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಒಮ್ಮೆ ಘೋಷಿಸಿದ ನಂತರ, ವಿದ್ಯಾರ್ಥಿಗಳು karresults.nic.in ಮತ್ತು result.dkpucpa.com ನಲ್ಲಿ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಪರಿಶೀಲಿಸಬಹುದು.
ಅಧಿಕೃತ ವೆಬ್‌ಸೈಟ್‌ಗಳು
ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಇಂದು ಹೊರಬೀಳಲಿದೆ. KSEAB ಅಧಿಕೃತ ವೆಬ್‌ಸೈಟ್‌ಗಳಲ್ಲಿ ಫಲಿತಾಂಶಗಳನ್ನು ಬಿಡುಗಡೆ ಮಾಡುತ್ತದೆ:
ವಿದ್ಯಾರ್ಥಿಗಳು ಪ್ರಥಮ ಪಿಯುಸಿ ರಿಸಲ್ಟ್ ನೋಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕಾಗುತ್ತದೆ. ಈ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಶೇಕಡ 35 ಅಂಕಗಳನ್ನ ಗಳಿಸಬೇಕು.
ಫಲಿತಾಂಶ ಪ್ರಕಟವಾದ ತಕ್ಷಣ ಇದೇ ಪೇಜ್ ನಲ್ಲಿ ನಿಮಗೆ ತಿಳಿಸಲಾಗುವುದು. ರಿಸಲ್ಟ್ ನ ಕ್ವಿಕ್ ಅಪ್ಡೇಟ್ಸ್ ಗಳಿಗಾಗಿ ಈಗಲೇ ನಮ್ಮ ಟೆಲಿಗ್ರಾಂ & ವಾಟ್ಸಾಪ್ ಚಾನೆಲ್ ಗೆ ಜಾಯಿನ್ ಆಗಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಸಪ್ಲಿಮೆಂಟರಿ ಪರೀಕ್ಷೆಯ ವೇಳಾಪಟ್ಟಿ ವಿವರ ಹೀಗಿದೆ
– 20-05-2024: ಕನ್ನಡ, ಅರೇಬಿಕ್
– 21-05-2024: ಇತಿಹಾಸ / ಭೌತಶಾಸ್ತ್ರ
– 22-05-2024: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
– 23-05-2024: ಇಂಗ್ಲಿಷ್
– 24-05-2024: ಗಣಿತ, ಶಿಕ್ಷಣಶಾಸ್ತ್ರ, ಭೂಗೋಳಶಾಸ್ತ್ರ, ಜೀವಶಾಸ್ತ್ರ
– 25-05-2024: ಅರ್ಥಶಾಸ್ತ್ರ
– 27-05-2024: ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಗೃಹ ವಿಜ್ಞಾನ
– 28-05-2024: ಜೀವಶಾಸ್ತ್ರ, ಸಮಾಜಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
– 29-05-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
– 30-05-2024: ಹಿಂದಿ
– 31-05-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
– 31-05-2024: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಬ್ಯೂಟಿಮೊಬೈಲ್, ಬ್ಯೂಟಿ ಅಂಡ್ ವೆಲ್‌ನೆಸ್ :
ಈ ಮಾಹಿತಿಗಳನ್ನು ಓದಿ
- ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ LKG &1ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- ರೈತರೇ ಗಮನಿಸಿ, ನಿಮಗಿನ್ನೂ ಬರ ಪರಿಹಾರ ಹಣ ಬಂದಿಲ್ವಾ? ಈ ದಾಖಲೆ ಕೊಟ್ಟು ಎಲ್ಲಾ ಹಣ ಪಡೆಯಿರಿ
- 2024 ರ ಮತದಾರರ ಪಟ್ಟಿ ಬಿಡುಗಡೆ. ಮೊಬೈಲ್ ನಲ್ಲಿ ನೋಡುವುದು ಹೇಗೆ? Karnataka Voter List Download 2024
- ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ 2000/- ಹಣ ಜಮಾ ಆಗಿದೆ. ನಿಮ್ಮ ಖಾತೆಗೆ ಬರದೇ ಇದ್ರೆ ಹೀಗೆ ಮಾಡಿ!
- ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ಯೋಜನೆಗೆ ಹೀಗೆ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.