Month: December 2022

  • SSP ಉಚಿತ ಸ್ಕಾಲರ್ಶಿಪ್, ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ. ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : 2022-23

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಸರ್ಕಾರದ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುವುದು. ಹೌದು ಎಲ್ಲಾ ವಿದ್ಯಾರ್ಥಿಗಳು, ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೂ ಈ ಕೆಳಗಿನ ವಿದ್ಯಾರ್ಥಿ ವೇತನಗಳಿಗೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನಾಂಕವಾಗಿತ್ತು ಆದರೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ 31, ಜನವರಿ  2023 ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನಗಳು : 1 ) SSP ಸ್ಕಾಲರ್ಶಿಪ್, 2 ) ರೈತ ವಿದ್ಯಾನಿಧಿ ಸ್ಕಾಲರ್ಶಿಪ್,…

    Read more..


  • ಅವಧಿ ವಿಸ್ತರಣೆ: 15,000 ರೂಪಾಯಿ ಮತ್ತು ಕಾಲೇಜು ಶುಲ್ಕ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ & ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    Vidyasiri-Food and Fee Concession Scholarship  2022-23 : ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ವಿದ್ಯಾಸಿರಿ’,ವಿದ್ಯಾರ್ಥಿ ವೇತನ ಹಾಗೂ ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. 2022-23 ನೇ ಸಾಲಿನ ‘’ಶುಲ್ಕ ವಿನಾಯಿತಿ’’ಹಾಗೂ ‘’ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ’’ ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅಧಿಕೃತವಾಗಿಅರ್ಜಿ ಆಹ್ವಾನಿಸಲಾಗಿದೆ. ಮತ್ತು ಅರ್ಜಿ ಸಲ್ಲಿಸುವ ಅವಧಿಯನ್ನು 31, ಜನವರಿ  2023 ವರೆಗೂ ವಿಸ್ತರಿಸಲಾಗಿದೆ. ಈ ವಿದ್ಯಾರ್ಥಿ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ…

    Read more..


  • ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಹೌದು ನಮ್ಮ ಹಾವೇರಿಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಮುಖ್ಯ ವೇದಿಕೆಯ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಎಲ್ಲಾ ಚಿತ್ರಗಳನ್ನು ಗೋಡೆಯ ಮೇಲೆ ಹಾಕಲಾಗುತ್ತಿದೆ. ಕಲಾವಿದರು ಕನ್ನಡದ ಪ್ರಮುಖ ಸಾಹಿತಿಗಳಾದ ದ.ರಾ ಬೇಂದ್ರೆ, ಕುವೆಂಪು, ಶಿವರಾಂ ಕಾರಂತ್ ಹೀಗೆ ಹಲವಾರು ಸಾಹಿತಿಗಳ ಭಾವಚಿತ್ರಗಳನ್ನು ಕುಂಚದಿಂದ ಆರಳಿಸುತ್ತಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರುವ…

    Read more..


  • ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಗೂಗಲ್ ಪೇ ಮೂಲಕ ಹೇಗೆ ಸಾಲವನ್ನು ಪಡೆದುಕೊಳ್ಳುವುದು ಎಂಬುದರ ಬಗ್ಗೆ ನಿಮಗೆ ತಿಳಿಸಿಕೊಡಲಾಗುತ್ತದೆ. ಗೂಗಲ್ ಪೇ ಇಂದಿನ ಜೀವನದಲ್ಲಿ ಸಾಮಾನ್ಯವಾಗಿ ಬಳಸುತ್ತಿರುವ ಒಂದು ಅಪ್ಲಿಕೇಶನ್ ಆಗಿದೆ. ಹಾಗಾಗಿ ಇದರ ಮೇಲೆ ಸಂಪೂರ್ಣವಾದ ವಿಶ್ವಾಸವನ್ನು ಇಟ್ಟು ನಾವು ಸಾಲವನ್ನು ಪಡೆಯಬಹುದು, ಇದಕ್ಕೆ ಯಾವುದೇ ಹಿಂಜರಿಕೆ ಬೇಡ. ಇವತ್ತಿನ ಲೇಖನದಲ್ಲಿ ಗೂಗಲ್ ಪೇ ಮೂಲಕ ಸಾಲವನ್ನು ಪಡೆಯುವುದು ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಸಾಲವನ್ನು ತೆಗೆದುಕೊಂಡ ನಂತರ ಬಡ್ಡಿದರ ಎಷ್ಟಿರುತ್ತದೆ?, ಎಷ್ಟು ದಿನಗಳಲ್ಲಿ ಸಾಲ…

    Read more..


  • ವ್ಯಾಪಾರ ಮಾಡಲು ಮತ್ತು ಬೈಕ್ ಖರೀದಿಸಲು 50,000/- ಫ್ರೀ ಸಹಾಯಧನ 2023 : ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ನಾವು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು…

    Read more..


  • ಪ್ರತಿ ತಿಂಗಳು 15,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ : GRID- India Graduate Apprenticeship 2022

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಜಿಸಿಐಎಲ್ ಅಪ್ರೇಂಟಿಸ್‌ಶಿಪ್ ಹುದ್ದೆಯ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಇದು ಒಂದು ರೀತಿ ಎಂಜಿನಿಯರಿಂಗ್ ಪದವೀಧರರಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಎಂದು ಹೇಳಬಹುದಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು ಏನು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಇದ್ದರೆ ನಾವು ಅರ್ಜಿಯನ್ನು ಸಲ್ಲಿಸಬಹುದು? ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು.ಇದೇ…

    Read more..


  • ಈ ಡ್ರೋನ್ ಹಾರಿಸುವುದು ಹೇಗೆ ಗೊತ್ತಾ ? DJI Mini 2 drone in Kannada

    ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ನಾವು DJI Mini 2 ಡ್ರೋನ್ ಬಗ್ಗೆ ತಿಳಿದುಕೊಳ್ಳೋಣ. ಒಂದು ಒಳ್ಳೆಯ ಕಡಿಮೆ ಬೆಲೆಯ ಡ್ರೋನ್ ಖರೀದಿ ಮಾಡಬೇಕು ಎಂದುಕೊಂಡಿದ್ದರೆ, ಈ DJI ಮಿನಿ 2 ಉತ್ತಮ ಆಯ್ಕೆಯಾಗಿದ್ದು. ಹೆಚ್ಚಿನ ಸ್ಪೆಸಿಫಿಕೇಶನ್ ಗಳನ್ನು ಒಳಗೊಂಡಿದೆ. ಈ ಮಿನಿ ಡ್ರೋನ್ ನಲ್ಲಿ ಏನೆಲ್ಲಾ ವಿಶೇಷತೆಗಳಿಗೆ. ಇದರ ಬೆಲೆ ಏನಕ್ಕೆ ಎಷ್ಟು ಕಡಿಮೆ. ಇದನ್ನು ಖರೀದಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…

    Read more..


  • ಕೇವಲ 250 ರೂಪಾಯಿಗೆ 8 ತಾಸು ಕೆಲಸ ಮಾಡುವ ಬೆಂಕಿ ಎಲೆಕ್ಟ್ರಿಕ್ ಟ್ರ್ಯಾಕ್ಟರ್ : Sonalika Tiger Electric Tractor

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸೋನಾಲಿಕಾ ಟೈಗರ್ ಎಲೆಕ್ಟ್ರಿಕ್ ಟ್ರಾಕ್ಟರ್ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಇದು ರೈತ ಬಾಂಧವರಿಗಾಗಿ ನಿರ್ಮಿಸಲ್ಪಟ್ಟ ಅದ್ಭುತವಾದ ಟ್ರ್ಯಾಕ್ಟರ್ ಎಂದು ಹೇಳಬಹುದು. ಇದರ ಬೆಲೆ ಏನಿದೆ?, ಇದು ರೈತರಿಗೆ ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ?, ಇದರ ವೈಶಿಷ್ಟಗಳು ಏನು?, ಇದು ಎಷ್ಟು ಮೈಲೇಜ್ ನೀಡುತ್ತದೆ?, ಹಾಗೂ ಇದರ ಎಲ್ಲಾ ವಿಶೇಷಗಳನ್ನು ನಿಮಗೆ ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…

    Read more..


  • ಮಾರ್ಚ್ 31ರ ಒಳಗಾಗಿ ಈ ಸಣ್ಣ ಕೆಲಸ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ಬಂದ್ ಆಗುತ್ತೆ

    ಎಲ್ಲರಿಗೂ ನಮಸ್ಕಾರ, ಇದುವರೆಗೂ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನ ಲಿಂಕ್ ಮಾಡದ ನಾಗರಿಕರಿಗೆ ಆದಾಯ ತೆರಿಗೆ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ, ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ ಲಿಂಕ್ ಮಾಡದೆ ಇದ್ದಲ್ಲಿ ಅಂತಹ ನಾಗರಿಕರ ಪಾನ್ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಲಾಗಿದೆ. ಈ ಲೇಖನದಲ್ಲಿ ನಾವು ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡನ್ನು ಹೇಗೆ ಜೋಡಣೆ ಮಾಡುವುದು ಎಂಬುವುದರ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡನ್ನು ಜೋಡಣೆ ಮಾಡುವುದು…

    Read more..