Month: August 2023
-
ಬರೋಬ್ಬರಿ 150km ಮೈಲೇಜ್ ಕೊಡುವ ಇ -ಸ್ಕೂಟರ್ ಮೇಲೆ ಜಿರೋ ಪೇಮೆಂಟ್ ಆಫರ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ | Ather Energy scooter in Kannada
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, Ather Energy scooter ಅನ್ನು 0 ಡೌನ್ ಪೇಮೆಂಟ್ ನೊಂದಿಗೆ ಮನೆಗೆ ತರುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ electric scooter ನ ಬೇಡಿಕೆಗಳೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುತ್ತಲೆ ಇವೆ. ಕಳೆದ 2-3 ವರ್ಷಗಳಿಂದ ಎಲೆಕ್ಟ್ರಿಕ್ ವಾಹನಗಳು ದೇಶಿಯ ಮಾರುಕಟ್ಟೆಯಲ್ಲಿ ಧೂಳು ಎಬ್ಬಿಸುತ್ತಲೇ ಇವೆ. ಎಲೆಕ್ಟ್ರಿಕ್ ವಾಹನಗಳು ತಯಾರಿಸುವ ಕಂಪನಿಗಳು ಒಂದರ ಮೇಲೊಂದು ಭರ್ಜರಿ ಸ್ಕೂಟರ್ಸ್ ಲಾಂಚ್ ಮಾಡುತ್ತ ಜನರ ಆಕರ್ಷಣೆಗೊಳಪಡಿಸಿವೆ ಹಾಗೂ ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳು ಕ್ರಮೇಣ…
-
ಗೃಹಲಕ್ಷ್ಮಿ – ಯಜಮಾನಿಯ ಹೆಸರು ತಿದ್ದುಪಡಿ ಮಾಡಲು ಅರ್ಜಿ ಪ್ರಾರಂಭ – ಕೇವಲ 4 ದಿನ ಮಾತ್ರ ಅವಕಾಶ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ. ಇದು ಗೃಹಲಕ್ಷ್ಮಿ ಯೋಜನೆಗೆ ಇನ್ನೂ ರೇಷನ್ ಕಾರ್ಡ್ ನಲ್ಲಿ ಇರುವ ದೋಷಗಳಿಂದಾಗಿ ಅರ್ಜಿ ಸಲ್ಲಿಸದಿರುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದಾಗಿದೆ. ನಿಮ್ಮ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಮಾಡುವುದು, ಹೆಸರನ್ನು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ ಬದಲಾವಣೆಯನ್ನು ಮಾಡಲಾಗುತ್ತದೆ. ಅರ್ಹ ನಾಗರಿಕರು ಇದರ ಸದುಪಯೋಗ…
Categories: ಮುಖ್ಯ ಮಾಹಿತಿ -
BPL Ration card – ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 5 ಹೊಸ ನಿಯಮಗಳು ಕಡ್ಡಾಯ, ಇಲ್ಲಿದೆ ಕಂಪ್ಲೀಟ್ ಮಾಹಿತಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೊಸ ಬಿಪಿಎಲ್ ಪಡಿತರ ಚೀಟಿ(BPL Ration card)ಯನ್ನು ನೀಡಲು ಕ್ರಮಗಳನ್ನು ಕೈಗೊಳ್ಳುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೊಸ ಪಡಿತರ ಚೀಟಿಯನ್ನು ಪಡೆಯಲು ನಿರೀಕ್ಷಿಸುತ್ತಿರುವವರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಹೊಸ ಬಿಪಿಎಲ್ ಪಡಿತರ ಚೀಟಿಯನ್ನು ನೀಡಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಈ ಹಿಂದೆ ತಿಳಿಸಿದ್ದರು. ಅಷ್ಟೇ ಅಲ್ಲದೆ ಹೆಸರು ಸೇರ್ಪಡೆಗೆ ಕೂಡ ಅವಕಾಶವನ್ನು ಮಾಡಿಕೊಡಬೇಕು ಎಂದು ವಿಧಾನಸಭೆಯಲ್ಲಿ ತಮ್ಮ ಮಾತುಗಳನ್ನು ಮಂಡಿಸಿದ್ದರು ಅದೇ…
Categories: ಸುದ್ದಿಗಳು -
Breaking News – ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಈ ದಾಖಲಾತಿಗಳು ಕಡ್ಡಾಯ, ಇಲ್ಲಿದೆ ಕಂಪ್ಲಿಟ್ ಮಾಹಿತಿ | Ration card Correction
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ. ನಿಮ್ಮ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಮಾಡುವುದು, ಹೆಸರನ್ನು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ ಬದಲಾವಣೆಯನ್ನು ಮಾಡಲಾಗುತ್ತದೆ. ಅರ್ಹ ನಾಗರಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸರ್ಕಾರಿ ಯೋಜನೆಗಳು -
Gruhalakshmi – ಯಜಮಾನಿಯರ ಖಾತೆಗೆ 2000 ವರ್ಗಾವಣೆಗೆ ಡೇಟ್ ಫಿಕ್ಸ್.. ಈ ಮಹಿಳೆಯರಿಗಿಲ್ಲ ಹಣ ಭಾಗ್ಯ – ಇಲ್ಲಿ ಸಂಪೂರ್ಣ ಮಾಹಿತಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ…
Categories: ಮುಖ್ಯ ಮಾಹಿತಿ -
Annabhagya – ಖಾತೆಗೆ ಬಂತು Rs. 680/- ಅನ್ನಭಾಗ್ಯದ ಹಣ..! ನಿಮಗೆ ಇನ್ನೂ ಬಂದಿಲ್ವ? ಅಗಸ್ಟ್ ತಿಂಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮತ್ತು ಅಗಸ್ಟ ತಿಂಗಳ ರೇಷನ್ ಕಾರ್ಡ್ ಅಧಿಕೃತ ಪಟ್ಟಿಯನ್ನು ಹೇಗೆ ಚೆಕ್ ಮಾಡೋದು ಎಂದು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಆಗಸ್ಟ್ ತಿಂಗಳ ಅಕ್ಕಿ ಹಣವನ್ನು ಹಣವನ್ನು ಬಿಡುಗಡೆ ಮಾಡಿದ್ದು,…
Categories: ಮುಖ್ಯ ಮಾಹಿತಿ -
UPI Payments – ಗೂಗಲ್ ಪೇ ಫೋನ್ ಪೇ ಮತ್ತು ಪೇಟಿಎಂ ಉಪಯೋಗಿಸೋರಿಗೆ ಹೊಸ ರೂಲ್ಸ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಯುಪಿಐ ಲೈಟ್ ವ್ಯವಹಾರದ ಮಿತಿಯನ್ನು ಏರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) UPI lite transcation ಮಿತಿಯನ್ನು ಆಫ್ಲೈನ್ ಮೋಡ್ನಲ್ಲಿ ರೂ 200 ರಿಂದ ರೂ 500 ಕ್ಕೆ ಏರಿಸುತ್ತಿದೆ. ಬಳಕೆದಾರರಿಗೆ ಅನುಕೂಲವನ್ನು ಹೆಚ್ಚಿಸಲು ಮತ್ತು ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ ಯುಪಿಐ ಲೈಫ್ ನಲ್ಲಿ ವಹಿವಾಟಿನ…
Categories: ಮುಖ್ಯ ಮಾಹಿತಿ
Hot this week
-
ಇನ್ಮುಂದೆ ಮದ್ಯದಂಗಡಿ ಆರಂಭಿಸುವ ಪ್ರಕ್ರಿಯೆ ತುಂಬಾ ಸರಳ : ಅರ್ಜಿ ಸಲ್ಲಿಸಿದ ತಿಂಗಳೊಳಗೆ ಲೈಸೆನ್ಸ್ ಸಿಗುತ್ತೆ
-
ಬೆಂಗಳೂರಿನ ಈ ಏರಿಯಾಗಳಲ್ಲಿ ಮತ್ತೇ ಎರಡು ದಿನ ನಾಳೆ , ನಾಡಿದ್ದು 10AM-5PM ವರೆಗೆ ಕರೆಂಟ್ ಇರಲ್ಲಾ ಎಚ್ಚರಿಕೆ
-
ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸ್ವಯಂಪ್ರೇರಿತ ನಿವೃತ್ತಿಗೂ ಪಿಂಚಣಿ ಲಭ್ಯ ಸರ್ಕಾರದಿಂದ ಹೊಸ ನಿಯಮ ಜಾರಿ !
-
ಕರ್ನಾಟಕದಲ್ಲಿ ಮುಂದಿನ 24ಗಂಟೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ತೀವ್ರ ಮಳೆ ಅಲರ್ಟ್!
Topics
Latest Posts
- ಇನ್ಮುಂದೆ ಮದ್ಯದಂಗಡಿ ಆರಂಭಿಸುವ ಪ್ರಕ್ರಿಯೆ ತುಂಬಾ ಸರಳ : ಅರ್ಜಿ ಸಲ್ಲಿಸಿದ ತಿಂಗಳೊಳಗೆ ಲೈಸೆನ್ಸ್ ಸಿಗುತ್ತೆ
- ಬೆಂಗಳೂರಿನ ಈ ಏರಿಯಾಗಳಲ್ಲಿ ಮತ್ತೇ ಎರಡು ದಿನ ನಾಳೆ , ನಾಡಿದ್ದು 10AM-5PM ವರೆಗೆ ಕರೆಂಟ್ ಇರಲ್ಲಾ ಎಚ್ಚರಿಕೆ
- 8 ಲಕ್ಷ ರೇಷನ್ ಕಾರ್ಡ್ ರದ್ದತಿಯ ಪಟ್ಟಿ ರೆಡಿ: ರಾಜ್ಯ ಸರ್ಕಾರದಿಂದ ಕಠಿಣ ಕ್ರಮ ನೀವೂ ಈ ಪಟ್ಟಿಯಲ್ಲಿದ್ದೀರಾ?
- ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸ್ವಯಂಪ್ರೇರಿತ ನಿವೃತ್ತಿಗೂ ಪಿಂಚಣಿ ಲಭ್ಯ ಸರ್ಕಾರದಿಂದ ಹೊಸ ನಿಯಮ ಜಾರಿ !
- ಕರ್ನಾಟಕದಲ್ಲಿ ಮುಂದಿನ 24ಗಂಟೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ತೀವ್ರ ಮಳೆ ಅಲರ್ಟ್!