ಪ್ರತಿ ವರ್ಷದಂತೆ ಈ ವರ್ಷ ಸುಮ್ಮನೆ ಪರೀಕ್ಷೆ ಬರೆದು ಪಾಸ್ ಆಗೋಕಾಗಲ್ಲ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ (Practical) ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಷ್ಟೇ ಅಲ್ಲ, ಈ ಬಾರಿ ಮೌಲ್ಯಮಾಪನದಲ್ಲಿ ಭಾರೀ ಬದಲಾವಣೆ ಮಾಡಿದೆ. ಯಾಕೆ ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ. ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಹೀಗಿದೆ ಅಧಿಕೃತ ಪ್ರತಿಗಳು ಕೊನೆಯ ಭಾಗದಲ್ಲಿವೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ … Continue reading BREAKING: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜನವರಿ 27 ರಿಂದ ಎಕ್ಸಾಮ್ ಶುರು; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
Copy and paste this URL into your WordPress site to embed
Copy and paste this code into your site to embed