BIGNEWS: ರಾಜ್ಯದ 4,000 ಶಿಕ್ಷಕರಿಗೆ ಬಡ್ತಿ ಭಾಗ್ಯ: ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಮುಖ್ಯಾಂಶಗಳು: ★ ರಾಜ್ಯದ 4,000 ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಶೀಘ್ರವೇ ಬಡ್ತಿ ಭಾಗ್ಯ. ★ 2017ಕ್ಕೂ ಮೊದಲಿನ ಶಿಕ್ಷಕರಿಗೆ 7ನೇ ತರಗತಿವರೆಗೆ ಪಾಠ ಮಾಡಲು ಅವಕಾಶ. ★ ಸೇವಾ ಜೇಷ್ಠತೆಯ ಆಧಾರದ ಮೇಲೆ ಮುಖ್ಯಶಿಕ್ಷಕ, ಪ್ರಾಂಶುಪಾಲರ ಹುದ್ದೆಗೆ ಬಡ್ತಿ. ರಾಜ್ಯದ ಸರ್ಕಾರಿ ಶಿಕ್ಷಣ ಕ್ಷೇತ್ರದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಶಿಕ್ಷಕರು ಹಾಗೂ ಪಿಯು ಉಪನ್ಯಾಸಕರು ಸೇರಿದಂತೆ ಒಟ್ಟು 4,000 ಬೋಧಕರಿಗೆ ಶೀಘ್ರದಲ್ಲೇ ಬಡ್ತಿ ನೀಡಲಾಗುವುದು … Continue reading BIGNEWS: ರಾಜ್ಯದ 4,000 ಶಿಕ್ಷಕರಿಗೆ ಬಡ್ತಿ ಭಾಗ್ಯ: ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ