Govt Loan Scheme – ಮಹಿಳೆಯರಿಗೆ ಈ ಯೋಜನೆಯಲ್ಲಿ ಸಿಗಲಿದೆ 50 ಸಾವಿರ ರೂಪಾಯಿ ಸಹಾಯ ಧನ.

govt womens loan scheme 1 1

ಮತ್ತೊಂದು ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಈ ಒಂದು ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ( For women belonging to minority communities ) ಸಿಗಲಿದೆ 50,000 ರೂ. ಸಹಾಯ ಧನ ( Subsidy ). ಹೌದು, ಇದು ಒಂದು ಉತ್ತಮ ಯೋಜನೆಯಾಗಿದ್ದು ಈ ಯೋಜನೆಯ ಮುಖ್ಯ ಉದ್ದೇಶ ( Purpose ) ಮತ್ತು ಅದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಯೋಜನೆಯ ಮುಖ್ಯ ಉದ್ದೇಶ :

ಈ ಒಂದು ಯೋಜನೆಯಲ್ಲಿ ತಿಳಿಸಿದ ಪ್ರಾಕಾರ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಇದೊಂದು ಆರ್ಥಿಕ ( Economic Development ) ನೆಲೆಯನ್ನು ರೂಪಿಸುವ ನಿಟ್ಟಿನಲ್ಲಿ ಅವರಿಗೆ ಬೇಕಾದ ಕೆಲಸ ಕಾರ್ಯ ಮತ್ತು ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಈ ಯೋಜನೆಯಿಂದ ಎಲ್ಲಾ ರೀತಿಯಲ್ಲಿ ಸಹಾಯ ಸಿಗಲಿದೆ.

ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಏನೆಂದರೆ, ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ತಮ್ಮ ತಮ್ಮ ಕುಲಕಸುಬು ಏನಿದೆ ಅದರ ಬಗ್ಗೆ ಸಂಪೂರ್ಣ ರೀತಿಯಲ್ಲಿ ತರಬೇತಿ ನೀಡುವುದು. ಮತ್ತು ಅವರು ತಮ್ಮ ಕಲಾತ್ಮಕ ( Artistic ) ಮತ್ತು ತಾಂತ್ರಿಕ ( Technical skill ) ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸುವ ಒಂದು ಮುಖ್ಯ ಉದ್ದೇಶ ಈ ಯೋಜನೆಯದಾಗಿದೆ.

ಪ್ರಯೋಜನಗಳು :

ಇದರಿಂದ ಅವರ ಆರ್ಥಿಕತೆಯು ಹೆಚ್ಚುತ್ತದೆ ಮತ್ತು ಅವರಿಗೆ ಸ್ವಂತ ಕೆಲಸ ಸಿಕ್ಕಂತಾಗುತ್ತದೆ. ಹಾಗೆಯೇ ಗುಡಿ ಕೈಗಾರಿಗೆ ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ ಈ ಒಂದು ಯೋಜನೆಯನ್ನು ರೂಪಿಸಲಾಗಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಪ್ರತಿಯೊಬ್ಬ ಮಹಿಳೆಗೂ ಕಡಿಮೆ ಬಡ್ಡಿದರದಲ್ಲಿ ರೂ.50,000/- ಸಾಲ ಸೌಲಭ್ಯ ದೊರೆಯುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಒಂದು ಯೋಜನೆಯ ನಿಯಮಗಳು ( Rules ) ಈ ಕೆಳಗಿನಂತಿವೆ :

ಅರ್ಜಿ ಸಲ್ಲಿಸಿದ ಫಲಾನುಭವಿಗಳು ಶೇ.50ರಷ್ಟು ಸಾಲವನ್ನು 36 ತಿಂಗಳಿನಲ್ಲಿ ಮರುಪಾವತಿ ಮಾಡಿದರೆ ಅದನ್ನು ಉಳಿದ ಶೇ.50 ರಷ್ಟು ಹಣವನ್ನು ಬ್ಯಾಕ್‍ಎಂಡ್ ಸಹಾಯಧನವನ್ನಾಗಿ ಪರಿಗಣಿಸಲಾಗುತ್ತದೆ. ಮತ್ತು ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲನಾದರೆ ಶೇ.50ರಷ್ಟು ಬ್ಯಾಕ್‍ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಈ ಯೋಜನೆಗೆ ಬೇಕಾದ ಅರ್ಹತೆಗಳ ( Qualifications ) ವಿವರ ಈ ಕೆಳಗಿನಂತಿವೆ :

ಮುಖ್ಯ ವಾಗಿ ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.
ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳ ಒಳಗಿರಬೇಕು.
ಕುಟುಂಬದ ವಾರ್ಷಿಕ ಆದಾಯ ರೂ.6.00 ಲಕ್ಷದ ಒಳಗಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ/ಸಾರ್ವಜನಿಕ ವಲಯದ ಘಟಕ ಸರ್ಕಾರದ ಉದ್ಯೋಗ ಪಡೆದಿರಬಾರದು.
ಅರ್ಜಿದಾರರು ಕೆ ಎಂ ಡಿ ಸಿ ಯಲ್ಲಿಸುಸ್ತಿದಾರಯಾಗಿರಬಾರದು.

ಮುಖ್ಯ ದಾಖಲೆಗಳ ( Documents ) :

ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಅರ್ಜಿದಾರರ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್ ಪ್ರತಿ
ಯೋಜನಾ ವರದಿ

ಇದಿಷ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರಿಗೆ ನೀಡಲಾದ ಸಹಾಯಧನ ದ ಬಗ್ಗೆ ಮಾಹಿತಿ. ಈ ಒಂದು ಯೋಜನೆಗೆ ಅರ್ಹರು ಆದಷ್ಟು ಬೇಗ ಅರ್ಜಿ ಸಲ್ಲಿಸುವ ಮುಖಾಂತರ ತಮ್ಮ ತಮ್ಮ ಕಸುಬುಗಳಿಗೆ ಸಹಾಯಧನ ಪಡೆದುಕೊಳ್ಳಬಹುದು.

ಇದನ್ನೂ ಓದಿ – ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

ಇದನ್ನೂ ಓದಿ – Vivo Mobiles – ವಿವೋದ ಮತ್ತೆರಡು ಹೊಸ ಸ್ಮಾರ್ಟ್ ಫೋನ್ಸ್   ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

ಇದನ್ನೂ ಓದಿ –  Free LPG – ಇನ್ನೂ ಮುಂದೆ  ಬಿಪಿಎಲ್‌ ಕಾರ್ಡ್‌ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

4 thoughts on “Govt Loan Scheme – ಮಹಿಳೆಯರಿಗೆ ಈ ಯೋಜನೆಯಲ್ಲಿ ಸಿಗಲಿದೆ 50 ಸಾವಿರ ರೂಪಾಯಿ ಸಹಾಯ ಧನ.

Leave a Reply

Your email address will not be published. Required fields are marked *

error: Content is protected !!