BUDGET BREAKING: ಅತಿಥಿ ಉಪನ್ಯಾಸಕರಿಗೆ  90 ದಿನ ಮಾತೃತ್ವ ರಜೆ, ಪಿಯು ವಿದ್ಯಾರ್ಥಿಗಳಿಗೆ ಪೋನ್ ಬ್ಯಾನ್!

⚡ ಬಜೆಟ್ ಮುಖ್ಯಾಂಶಗಳು ಅತಿಥಿ ಉಪನ್ಯಾಸಕರಿಗೆ 90 ದಿನಗಳ ‘ಮಾತೃತ್ವ ರಜೆ’ ಘೋಷಣೆ. 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ. ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ. ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ … Continue reading BUDGET BREAKING: ಅತಿಥಿ ಉಪನ್ಯಾಸಕರಿಗೆ  90 ದಿನ ಮಾತೃತ್ವ ರಜೆ, ಪಿಯು ವಿದ್ಯಾರ್ಥಿಗಳಿಗೆ ಪೋನ್ ಬ್ಯಾನ್!