ಅಂಚೆ ಇಲಾಖೆಯಲ್ಲಿ 98,083 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & PUC ಆದವರಿಗೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ, ಇದರ ಬಗ್ಗೆ ವಿವರಣೆ ನೀಡಲಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಯಾವ ಯಾವ ಅರ್ಹತೆಗಳು ಇರಬೇಕು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಹತೆ ಏನು ಇರಬೇಕು? ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಏನು? ವಯೋಮಿತಿ ಏನಿರಬೇಕು? ಹೀಗೆ ಎಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ಸಂಪೂರ್ಣವಾಗಿ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅಂಚೆ ಇಲಾಖೆಯಲ್ಲಿ ನೇಮಕಾತಿ 2023: 

ಭಾರತದ ಅಂಚೆ ಇಲಾಖೆಯಲ್ಲಿ ಉದ್ಯೋಗಗಳನ್ನು ಪಡೆಯಲು ಎಲ್ಲರಿಗೂ ಒಂದು ಅವಕಾಶವನ್ನು ಕೇಂದ್ರ ಸರ್ಕಾರವು ನೀಡುತ್ತಿದೆ. ಸರ್ಕಾರಿ ನೌಕರಿಗಳಿಗೆ ಮಾನ್ಯತೆ ಹಿಂದಿನಿಂದಲೂ ಕೂಡ ಇದ್ದೇ ಇದೆ. ನಮ್ಮ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ ಅವರು ಭಾರತದ ಅಂಚೆ ಇಲಾಖೆಯಲ್ಲಿ ಕೆಲಸದ  ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ. ನಮ್ಮ ವಿದ್ಯಾಭ್ಯಾಸದ ಅಡಿಪಾಯವಾದ ಹತ್ತನೇ ಹಾಗೂ 12ನೇ ತರಗತಿಯನ್ನು ಪಾಸಾಗಿದ್ದರೆ ಸಾಕು ನಿಮಗೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸವನ್ನು ಮಾಡುವಂತಹ ಸುವರ್ಣ ಅವಕಾಶ ಇದಾಗಿದೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಎಷ್ಟು ಹುದ್ದೆಗಳು ಖಾಲಿ ಇದೆ?:

ಕರ್ನಾಟಕವು ಸೇರಿದಂತೆ ಇಡೀ ದೇಶದಾದ್ಯಂತ ಕೆಲಸಗಳು ಖಾಲಿ ಇದೆ. ಒಟ್ಟಾರೆ 98,083 ಹುದ್ದೆಗಳು ಖಾಲಿ ಇವೆ.
ಇಷ್ಟು ಹುದ್ದೆಗಳಲ್ಲಿ ಅಂಚೆ ಇಲಾಖೆಯಲ್ಲಿ 59,099 ಪೋಸ್ಟ್ ಮ್ಯಾನ್ ಕೆಲಸಗಳು ಖಾಲಿ ಇವೆ ಹಾಗೂ 1445 ಮೇಲ್ಗಾರ್ಡ್ ಮತ್ತು 37539 ಮಲ್ಟಿ ಟಾಸ್ಕಿಂಗ್ ಸಾಫ್ಟ್ ಹುದ್ದೆಗಳಿವೆ.
ಕರ್ನಾಟಕದಲ್ಲಿ 3887 ಪೋಸ್ಟ್ ಮ್ಯಾನ್, 90 ಮೇಲುಗಾರ್ಡ್ ಹಾಗೂ 1754 ಮಲ್ಟಿ ಟಾಸ್ಕಿಂಗ್ ಸಾಫ್ಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

Untitled 1 scaledಈ ಹುದ್ದೆಗೆ ಬೇಕಾದ ವಿದ್ಯಾರ್ಹತೆ :

  1. ಪೋಸ್ಟ್ ಮ್ಯಾನ್ ಹುದ್ದೆಗೆ : 10 ಅಥವಾ 12ನೇ ತರಗತಿಯನ್ನು 50% ಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಗಳಿಂದ ತೇರ್ಗಡೆಯಾಗಿರಬೇಕು.
  2. ಮೇಲ್ ಗಾರ್ಡ್ ಹುದ್ದೆಗೆ : 10 ಅಥವಾ 12ನೇ ತರಗತಿಯನ್ನು 45% ಗಳೊಂದಿಗೆ  ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು. ಇಷ್ಟೇ ಅಲ್ಲದೆ ಮೂಲಭೂತ ಕಂಪ್ಯೂಟರ್ ಕೌಶಲ್ಯಗಳನ್ನು ಹೊಂದಿರಬೇಕು.
  3. ಎಂ ಟಿ ಎಸ್ : 10 ಅಥವಾ 12ನೇ ತರಗತಿಯನ್ನು 50% ಗಳೊಂದಿಗೆ ಮಾನ್ಯತೆ  ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು ಹಾಗೂ ಮೂಲಭೂತ ಕಂಪ್ಯೂಟರ್ ಅಭ್ಯಾಸವನ್ನು ಹೊಂದಿರಬೇಕು.

ಮುಖ್ಯ ದಿನಾಂಕಗಳು :
ಭಾರತದ ಅಂಚೆ ಇಲಾಖೆಯ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ದಿನ : ಶೀಘ್ರದಲ್ಲಿ ಪ್ರಕಟಿಸಲಾಗುವುದು

telee

ಹೆಚ್ಚಿನ ವಿವರಕ್ಕೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಸಂಬಳದ ವಿವರ : ಈ ಹುದ್ದೆಗಳಲ್ಲಿ ಉದ್ಯೋಗ ಪಡೆಯುವವರೆಗೆ ತಿಂಗಳಿಗೆ 21,700 ರೂಗಳಿಂದ 69100ರವರೆಗೆ ವೇತನ ದೊರೆಯಲಿದೆ.

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 32 ವರ್ಷ ಮೀರಿರಬಾರದು.

ವಯಸ್ಸಿನ ಸಡಿಲಿಕೆ :

  1. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ.
  2. ಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ.
  3. ಪಿಡಬ್ಲ್ಯೂಡಿ ( ಜನರಲ್ )ಅಭ್ಯರ್ಥಿಗಳಿಗೆ 10 ವರ್ಷ.
  4. ಪಿಡಬ್ಲ್ಯೂಡಿ (ಓ ಪಿ ಸಿ )ಅಭ್ಯರ್ಥಿಗಳಿಗೆ 13 ವರ್ಷ.
  5. ಪಿಡಬ್ಲ್ಯೂಡಿ (ಎಸ್ ಸಿ/ ಎಸ್ ಟಿ) ಅಭ್ಯರ್ಥಿಗಳಿಗೆ 15 ವರ್ಷ.

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :

ಹಂತ 2 : ನಂತರ ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ 2022 ಆನ್ಲೈನ್  ಫಾರ್ಮ್ ಲಿಂಕ್ ಮೇಲೆ ಒತ್ತಿರಿ.

ಹಂತ 3 : ಅಲ್ಲಿ ನಿಮಗೆ ಭರತ ಅಂಚೆ ಇಲಾಖೆಯ ಅರ್ಜಿ ದೊರೆಯುತ್ತದೆ ಅದರಲ್ಲಿ ನಿಮ್ಮ ವಿವರಗಳನ್ನು ಸಂಪೂರ್ಣವಾಗಿ ನಮೂದಿಸಿ.

ಹಂತ 4: ನಂತರ ಅಂಚೆ ಕಚೇರಿಯ ನೇಮಕಾತಿಗಾಗಿ ನಿಮ್ಮ ದಾಖಲೆಗಳನ್ನು ಹಾಗೂ ಅರ್ಜಿಯನ್ನು ಸಲ್ಲಿಸಲು ಶುಲ್ಕವಾದ ನೂರು ರೂಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು.

ಹಂತ 5: ನಂತರ ಸಲ್ಲಿಸು ಎಂಬ ಆಯ್ಕೆಯ  ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಅರ್ಜಿಯು ಯಶಸ್ವಿಯಾಗಿ ಸಲ್ಲಿಕೆಯಾಗುವುದು.

ಸರ್ಕಾರಿ ನೌರಿಯನ್ನು ಪಡೆಯಲು ಇದು ಒಂದು ಸುವರ್ಣ ಅವಕಾಶವಾಗಿತ್ತು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಇದಕ್ಕೆ ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಿ ಮುಂದುವರಿಯಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಸರ್ಕಾರಿ ನೌಕರಿಯನ್ನು ಬಯಸುತ್ತಿರುವ ಎಲ್ಲಾ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *