ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ ಗುರುತಿನ ಪುರಾವೆಯಾಗಿದೆ. ದುರದೃಷ್ಟವಶಾತ್, ಇನ್ನೂ ಸಾಕಷ್ಟು ಜನರಿಗೆ ಪಡಿತರ ಚೀಟಿಗಳಿಲ್ಲ. ಈ ಕಾರಣದಿಂದಾಗಿ, ಅವರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಮತ್ತು ಅಗತ್ಯವಿರುವ ಪಡಿತರ ಪಡೆಯಲು ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ, ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ಕಾರ್ಡ್ ಏನೆಲ್ಲಾ ಪ್ರಯೋಜನ?
ಹೊಸ ಕಾರ್ಡ್ ಅನ್ನಭಾಗ್ಯದ ಕಾರ್ಡ್ ಎಂದು ಇರಲಿದೆ. ಅದರಲ್ಲಿ ಕೇವಲ ಪಡಿತರ ಪಡೆಯುವುದು ಮಾತ್ರವಲ್ಲ ಐಡಿ ಕಾರ್ಡ್, ಬ್ಯಾಂಕ್, ವಿಮಾನ ನಿಲ್ದಾಣ, ಸರ್ಕಾರಿ ಕಚೇರಿಗಳಲ್ಲಿ ಬಳಸಬಹುದು. ಎಲ್ಲದಕ್ಕೂ ಒಂದೇ ಪ್ರಯೋಜನ ಆಗುತ್ತದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ವಿತರಣೆ ಮಾಡುತ್ತೇವೆ ಎಂದು ಸಚಿವ ಮುನಿಯಪ್ಪ ಮಾಹಿತಿ ನೀಡಿದರು.
ಹೊಸ ರೇಷನ್ ಕಾರ್ಡ್ ಕಾಯುವಿಕೆ : ಕೊನೆಗೂ ಭರವಸೆ ಮೂಡಿತೆ?
ಹೌದು, ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಾರ್ಚ್ 31 ರೊಳಗೆ ಎಲ್ಲಾ 2.95 ಲಕ್ಷ ಕಾರ್ಡ್ಗಳನ್ನು ನಾವು ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತೇವೆ. ಈ ಕೆಲಸ ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಅದರಲ್ಲಿ ನಮ್ಮ ಸಭಾಧ್ಯಕ್ಷರೇ ಕೇಳಿದ ಹಾಗೆ ಎಪಿಎಲ್ ಕಾರ್ಡ್ ಕೊಡಲು ಏನು ಸಮಸ್ಯೆ ಎಂದಿದ್ದಾರೆ. ಅದನ್ನೂ ಕೂಡ ಸರಿ ಪಡಿಸುತ್ತೇವೆ. ಏಪ್ರಿಲ್ 1ರ ನಂತರ ಬಂದ ಅರ್ಜಿಗಳು ಮೂರು ತಿಂಗಳಲ್ಲಿ ಪರಿಶೀಲನೆ ನಡೆಸಿ ವಿತರಣೆ ಮಾಡುತ್ತೇವೆ ಎಂದು ವಿಧಾನಸಭೆಯಲ್ಲಿ ವಿವರಿಸಿದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.