ರಾಜ್ಯಾದ್ಯಂತ ಜಿಲ್ಲಾವಾರು ಅಂಗನವಾಡಿ ನೇರ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿಯ (Anganwadi Recruitment 2024) ಕುರಿತು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾಹರ್ತೆ ಏನೀರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಎಂಬುದರ ಸಂಪೂರ್ಣ ಮಾಹಿತಿಯ ಕುರಿತು ಈ ಕೆಳಗೆ ಕೊಡಲಾಗಿದೆ . ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅಂಗನವಾಡಿ ನೇರ ನೇಮಕಾತಿ (WCD Anganwadi Recruitment) 2024:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು. ಆಸಕ್ತರು ತಕ್ಷಣ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ವರ್ಷ: 2024
ಒಟ್ಟು ಹುದ್ದೆಗಳು :513
ಅಪ್ಲಿಕೇಶನ್ ವಿಧಾನ: online
ಅಂಗನವಾಡಿ ನೇಮಕಾತಿಯ ಹುದ್ದೆಯ ವಿವರ :
ನೇಮಕಾತಿ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(Department of Women and Child Development)
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ(Anganwadi Worker) ಮತ್ತು ಅಂಗನವಾಡಿ ಸಹಾಯಕಿ(Anganwadi Assistant)
ಉದ್ಯೋಗ ಸ್ಥಳ: ಕೋಲಾರ
ಒಟ್ಟು ಹುದ್ದೆಗಳ ಸಂಖ್ಯೆ: 513
ಅಂಗನವಾಡಿ ಕಾರ್ಯಕರ್ತೆ – 120
ಅಂಗನವಾಡಿ ಸಹಾಯಕಿ – 393
ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಟಿಸಿರುವ ಪ್ರಕಾರ ಆಸಕ್ತಿಯುಳ್ಳ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಯಸ್ಸು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.
ಸಂಬಳ ಎಷ್ಟು?
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ವೇತನ ಪಡೆಯುತ್ತಾರೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-04-2024
ಪ್ರಮುಖ ಲಿಂಕುಗಳು:
ಅಧಿಕೃತ ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಗೃಹಜ್ಯೋತಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್, ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ
- ವೋಟರ್ ಐಡಿಗೆ ಅರ್ಜಿ ಸಲ್ಲಿಸುವುದು ಹೇಗೆ? ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸುವ ವಿಡಿಯೋ ಇಲ್ಲಿದೆ
- ಈ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ 2000/- ಹಣ ಜಮೆ ಆಗೋಲ್ಲ, ಇಲ್ಲಿದೆ ಕಾರಣ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಪ್ರಮುಖ ದಿನಾ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







