ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪಡೆದ ಪುನರಾವರ್ತಿತ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆಯಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2024
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಲು ಅಂತಿಮ ದಿನಾಂಕಗಳನ್ನು ನಿಗದಿಪಡಿಸಿದೆ.
ಪರೀಕ್ಷಾ ಶುಲ್ಕ ವಿವರ
ಒಂದು ವಿಷಯಕ್ಕೆ ರೂ.140.
ಎರಡು ವಿಷಯಕ್ಕೆ ರೂ.270.
ಮೂರು ಅಥವಾ ಹೆಚ್ಚಿನ ವಿಷಯಗಳಿಗೆ ರೂ.400.
ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪ್ರಥಮ ಬಾರಿಗೆ ಒಂದು ವಿಷಯಕ್ಕೆ ರೂ.175.
ಪ್ರಮುಖ ದಿನಾಂಕಗಳು
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅರ್ಜಿ ಸಲ್ಲಿಸಲು ದಿನಾಂಕಗಳು : ಏಪ್ರಿಲ್ 10 ರಿಂದ 16, 2024 ರವರೆಗೆ.
ದಂಡರಹಿತ ಪುನರಾವರ್ತಿತ ಹಾಗೂ ಫಲಿತಾಂಶ ಉನ್ನತೀಕರಣಕ್ಕಾಗಿ : 18-04-2024
ದಂಡಸಹಿತ ಪುನರಾವರ್ತಿತ ಹಾಗೂ ಫಲಿತಾಂಶ ಉನ್ನತೀಕರಣಕ್ಕಾಗಿ : 24-04-2024
ಪೂರಕ ಪರೀಕ್ಷೆಯ ಸಮಯ
ಮಧ್ಯಾಹ್ನ 2-15 ರಿಂದ ಸಂಜೆ 04-30 ಗಂಟೆವರೆಗೆ
ಅಂತಿಮ ವೇಳಾಪಟ್ಟಿ – ಡೌನ್ಲೋಡ್ ಮಾಡಿ
| ಪರೀಕ್ಷೆ ವಿಷಯಗಳು | ಪರೀಕ್ಷೆ ದಿನಾಂಕ |
| ಕನ್ನಡ, ಅರೇಬಿಕ್ | 29-04-2024 |
| ಇತಿಹಾಸ / ಭೌತಶಾಸ್ತ್ರ | 30-04-2024 |
| ಇಂಗ್ಲಿಷ್ | 02-05-2024 |
| ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ | 03-05-2024 |
| ಭೂಗೋಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ | 04-05-2024 |
| ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ | 09-05-2024 |
| ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ | 11-05-2024 |
| ಅರ್ಥಶಾಸ್ತ್ರ | 13-05-2024 |
| ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ | 14-05-2024 |
| ಹಿಂದಿ | 15-05-2024 |
| ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್ | 16-05-2024 |
| ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್ , ಆಟೋಮೊಬೈಲ್, ರೀಟೈಲ್ | 16-05-2024 |
ಅರ್ಜಿ ಸಲ್ಲಿಸುವ ವಿಧಾನ: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿಗಳನ್ನು ಓದಿ
- ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಲು, ಸರ್ಕಾರದಿಂದ ಹೊಸ ಕಾರ್ಡ್ ವಿತರಣೆ
- SSLC ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ | SSLC Result 2024 @karresults.nic.in
- ಬೌರ್ನ್ವಿಟಾ ಆರೋಗ್ಯಕರ ಅಲ್ಲಾ..! ಹೆಲ್ತ್ ಡ್ರಿಂಕ್ಸ್ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





