scholarship

Scholarship: ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

WhatsApp Group Telegram Group

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಎಲ್ಲಾ ಅಂತಿಮ ಪದವಿ, ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಗಳನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಉಚಿತ ಶಿಷ್ಯವೇತನ

ನಿಗದಿತ ನಮೂನೆ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಶುಲ್ಕ ರಹಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು 1ನೇ ತರಗತಿಯಿಂದ ಅಂತಿಮ ಪದವಿ/ ಡಿಪ್ಲೋಮಾವರೆಗೆ ವ್ಯಾಸಂಗ ಮಾಡುತ್ತಿರುವವರು ಸೆಪ್ಟಂಬರ್ 30ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories