WhatsApp Image 2024 08 10 at 8.55.03 AM

Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ..! ಸ್ಟೇಟಸ್ ಚೆಕ್ ಮಾಡಿಕೊಳ್ಳಿ!

WhatsApp Group Telegram Group

ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ನ್ಯೂಸ್ ಸಿಕ್ಕಿದೆ, ಹೌದು ಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಈಗಾಗಲೇ ರಾಜ್ಯದ ಹಲವು ಜಿಲ್ಲೆಯ ಮಹಿಳೆಯರ ಖಾತೆಗೆ ವರ್ಗಾವಣೆ ಆಗುತ್ತಿದ್ದು, ಜುಲೈ ತಿಂಗಳ 2000 ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ 2000/- ಹಣ ಜಮಾ..!

ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಹಣ 26.65 ಲಕ್ಷ ರೂಪಾಯಿ ವರ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ವರ್ಗಾವಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವು ತಾಂತ್ರಿಕ ದೋಷಗಳಿಂದ 11 ಮತ್ತು 12ನೇ ಕಂತಿನ ಹಣ ಜಮೆ ಆಗಿಲ್ಲ , ಈಗ ಎಲ್ಲಾ ಸರಿಯಾಗಿದ್ದು ಒಟ್ಟು ನಾಲ್ಕು ಸಾವಿರ ರೂಪಾಯಿ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ !

ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App:‌ Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories