IMG 20240914 WA0001

ದೇಶದ ಜನತೆಗೆ ಬಂಪರ್ ಸುದ್ದಿ ಕೊಟ್ಟ ಮೋದಿ ಸರ್ಕಾರ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

WhatsApp Group Telegram Group

ಆಯುಷ್ಮಾನ್ ಭಾರತ್,(Ayushman Bharat) ಹಿರಿಯ ನಾಗರಿಕರಿಗೂ ವಿಸ್ತರಿಸಿದ ಆರೋಗ್ಯ ವಿಮೆ ಯೋಜನೆ (Health insurance Yojana). ಹೌದು, ಈ ಮಹತ್ವದ ನಿರ್ಧಾರ ಕೈಗೊಳ್ಳುವ ಸರ್ಕಾರ ಆಯುಷ್ಮಾನ್ ಭಾರತ ಯೋಜನೆ (Ayushman Bharat Yojana) 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ನಾಗರಿಕರಿಗೆ ವಿಸ್ತರಿಸಿದೆ. ಈ ಮಹತ್ವದ ಯೋಜನೆಡಿ, ಹಿರಿಯ ನಾಗರಿಕರು ವರ್ಷಕ್ಕೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಪಡೆಯಲಿದ್ದಾರೆ. ಆಯುಷ್ಮಾನ್ ಯೋಜನೆ ವಿಸ್ತರಣೆ ಈಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 4.5 ಕೋಟಿ ಕುಟುಂಬಗಳು 6 ಕೋಟಿ ಹಿರಿಯರು ಈ ವಿಮಾ ಯೋಜನೆಯ ಲಾಭ(Insurance Yojana profit) ಪಡೆಯುತ್ತಾರೆ

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹಿರಿಯರಿಗೆ ಭರ್ಜರಿ ಕೊಡುಗೆ:

ಅಡಿಯಲ್ಲಿ ಬಡ ಕುಟುಂಬಗಳಿಗೆ ಆಯುಷ್ಮಾನ್ ಭಾರತ ಯೋಜನೆ ವಯೋಮಿತಿಯು 16 ರಿಂದ 59 ವರ್ಷಗಳವರೆಗೆ ಸೀಮಿತವಾಗಿತ್ತು. ಹೊಸ ನಿಯಮದಡಿಯಲ್ಲಿ, 70 ವರ್ಷ ಮೇಲ್ಪಟ್ಟ ನಾಗರಿಕರಿಗೂ ಈ ಯೋಜನೆ ವಿಸ್ತಾರವಾಗಿದೆ, ಯಾವುದೇ ಆದಾಯ ಮಿತಿಯ ನಿರ್ಬಂಧವಿಲ್ಲದೆ ಎಲ್ಲರಿಗೂ ಲಭ್ಯವಿರುತ್ತದೆ. ಇದರಿಂದ, ಹಿರಿಯ ನಾಗರಿಕರು ತಮ್ಮ ಆರೋಗ್ಯದ ಖರ್ಚುಗಳನ್ನು ನಿವಾರಿಸಿಕೊಂಡು, ಒಂದು ದೊಡ್ಡ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳುತ್ತಾರೆ.

ಆಯುಷ್ಮಾನ್ ಯೋಜನೆಯ ಪ್ರಮುಖ ಅಂಶಗಳು: ಹಿರಿಯರಿಗೆ ಲಾಭ ಹೇಗೆ?

ಹಾಲಿ ಆಯುಷ್ಮಾನ್ ಭಾರತ್ ವಿಮಾ ಯೋಜನೆಗೆ ಒಳಪಟ್ಟವರು ಕೂಡಾ ಈ ಯೋಜನೆ ಲಾಭ ಪಡೆಯಬಹುದು.
ಹೀಗೆ ಲಾಭ ಪಡೆದವರಿಗೆ ಹೊಸ ಯೋಜನೆಯ 5 ಲಕ್ಷದ ವಿಮೆಯ ಜತೆಗೆ ಹಳೆಯ ವಿಮೆಯ 5 ಲಕ್ಷದ ಲಾಭವೂ ಲಭ್ಯ.
ಒಂದು ಕುಟುಂಬದಲ್ಲಿ 70 ವರ್ಷ ಮೇಲ್ಪಟ್ಟ ಇಬ್ಬರು ಸದಸ್ಯರು ಇದ್ದರೆ, ಅವರು 5 ಲಕ್ಷರು.
ಇತರೆ ಸರ್ಕಾರಿ ವಿಮೆ ಯೋಜನೆ ವ್ಯಾಪ್ತಿಗೆ ಒಳಪಟ್ಟವರು ಅದನ್ನು ಉಳಿಸಿಕೊಳ್ಳಬಹುದು/ ಹೊಸತು ನಡೆಯಬಹುದು
ಖಾಸಗಿ ವಿಮಾ ಸೌಲಭ್ಯ(Private insurance plans) ಪಡೆದುಕೊಂಡವರು ಕೂಡಾ ಈ ಹೊಸ ಯೋಜನೆಯಲ್ಲಿ ಭಾಗಿಯಾಗಬಹುದು.

ಹಿರಿಯರು ಯೋಜನೆಯ ಲಾಭವನ್ನು ಹೇಗೆ ಪಡೆಯಬಹುದು?

ಹಾಲಿ ಆಯುಷ್ಮಾನ್ ಯೋಜನೆಯ ಲಾಭ ಪಡೆಯುತ್ತಿರುವವರು ಹೊಸ ಯೋಜನೆಯಲ್ಲಿ ಭಾಗವಹಿಸಬಹುದು. ಇದು ಅವರಿಗೆ ಹಳೆಯ ವಿಮೆಯ 5 ಲಕ್ಷದ ಲಾಭದ ಜೊತೆಗೆ ಹೊಸ ವಿಮೆಯ 5 ಲಕ್ಷದ ಸೇರ್ಪಡೆಯಾಗಿದೆ. ಜೊತೆಗೆ, ಒಂದೇ ಕುಟುಂಬದಲ್ಲಿ 70 ವರ್ಷ ಮೇಲ್ಪಟ್ಟ ಅನೇಕ ಸದಸ್ಯರಿದ್ದಾರೆ, ಪ್ರತಿ ಸದಸ್ಯರೂ ಈ ವಿಮಾ ಯೋಜನೆಯಿಂದ ಪ್ರಯೋಜನ ಪಡೆಯಲು ಅವಕಾಶವಿದೆ. ಈ ಮಹತ್ವದ ಯೋಜನೆ ಅನೇಕ ಹಿರಿಯರಿಗೆ ಆರ್ಥಿಕ ಭದ್ರತೆ ಮತ್ತು ಆರೋಗ್ಯದ ಖರ್ಚುಗಳಿಂದ ಹೊರತಾಗುವ ಭರವಸೆ ಇದೆ.ಮತ್ತು ಇಂತಹ ಉತ್ತಮವಾದ  ಮಾಹಿತಿ  ಹೊಂದಿದ ಈ ವರದಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Popular Categories