Gold Price: ಚಿನ್ನದ ಬೆಲೆ ಬಂಪರ್, ಮದುವೆಗೆ ಚಿನ್ನ ಖರೀದಿಸುವ ಮುನ್ನ ಇಂದಿನ ದರ ತಿಳಿದುಕೊಳ್ಳಿ..!

WhatsApp Image 2025 02 11 at 10.31.26 AM

WhatsApp Group Telegram Group

ಈ ಮದುವೆಯ ಸೀಸನ್ ನಲ್ಲಿ ಮಕ್ಕಳ ಮದುವೆಗೆ ಚಿನ್ನ ಖರೀದಿಸಲು ಪ್ಲಾನ್ ಮಾಡುತ್ತಿದ್ದರೆ, ಇಂದಿನ 22 ಮತ್ತು 24 ಕ್ಯಾರೆಟ್ ಚಿನ್ನ ಮತ್ತು ಬೆಳ್ಳಿ ದರಗಳನ್ನು ತಿಳಿದುಕೊಂಡು ಕರೆಕ್ಟಾಗಿ ಪ್ಲಾನ್ ಮಾಡಿ, ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು.

ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 11 ಫೆಬ್ರವರಿ 2025: Gold Price Today

ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,600 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,930ರೂ. ಬೆಳ್ಳಿ ಬೆಲೆ 1 ಕೆಜಿ: 99,500ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 6594
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 8060
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 8793

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,756
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 64,480
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,344

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,945
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 80,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 87,930

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,59,450
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  8,06,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 8,79,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 80,600 ರೂ
  • ಚೆನ್ನೈ – 80,600 ರೂ
  • ಮುಂಬೈ – 80,600 ರೂ
  • ಕೇರಳ – 80,600 ರೂ
  • ಕೋಲ್ಕತ್ತಾ – 80,600 ರೂ
  • ಅಹ್ಮದಾಬಾದ್- 80,500 ರೂ
  • ನವದೆಹಲಿ- 80,750 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,950 ರೂ
  • ಚೆನ್ನೈ- 10,700 ರೂ
  • ಮುಂಬೈ-9,950 ರೂ
  • ಕೋಲ್ಕತ್ತಾ- 9,950 ರೂ
  • ನವದೆಹಲಿ-9,950 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!