Cochin Shipyard Limited Recruitment 2025
ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ಸಂಸ್ಥೆಯು 24 ಅಗ್ನಿಶಾಮಕ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. SSLC (10ನೇ ತರಗತಿ) ಪಾಸ್ ಆಗಿದ್ದು, ಹೆವಿ ವಾಹನ ಚಾಲನಾ ಪರವಾನಗಿ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಕೆಳಗೆ ನೋಡಿ: ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆ ವಿವರ
- ಸಂಸ್ಥೆ: ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್
- ಹುದ್ದೆ: ಅಗ್ನಿಶಾಮಕ
- ಒಟ್ಟು ಸ್ಥಾನಗಳು: 24
ಅರ್ಹತೆ
ಶಿಕ್ಷಣ:
- 10ನೇ ತರಗತಿ (SSLC) ಪಾಸ್.
- ಹೆವಿ ವಾಹನ ಚಾಲನಾ ಪರವಾನಗಿ ಕಡ್ಡಾಯ.
ಅನುಭವ: ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಇರುವವರಿಗೆ ಆದ್ಯತೆ.
ವಯೋಮಿತಿ (23-05-2025ರಂತೆ)
- ಗರಿಷ್ಠ ವಯಸ್ಸು: 30 ವರ್ಷಗಳು.
- ವಯೋ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷ
- SC/ST ಅಭ್ಯರ್ಥಿಗಳಿಗೆ: 5 ವರ್ಷ
ವೇತನ ಮತ್ತು ಆಯ್ಕೆ ಪ್ರಕ್ರಿಯೆ
- ಮಾಸಿಕ ವೇತನ: ₹22,100 ರಿಂದ ₹23,400.
- ಆಯ್ಕೆ ವಿಧಾನ:
- ಪ್ರಾಯೋಗಿಕ ಪರೀಕ್ಷೆ
- ಶಾರೀರಿಕ ಸಾಮರ್ಥ್ಯ ಪರೀಕ್ಷೆ
ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ
- ಶುಲ್ಕ:
- SC/ST: ಶುಲ್ಕ ರಹಿತ
- ಇತರೆ: ₹200
- ಪಾವತಿ: ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಆನ್‌ಲೈನ್‌ನಲ್ಲಿ.
ಮುಖ್ಯ ದಿನಾಂಕಗಳು
- ಅರ್ಜಿ ಆರಂಭ: 12-05-2025
- ಅರ್ಜಿ ಕೊನೆ ದಿನ: 23-05-2025
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು
- ಅಧಿಸೂಚನೆ ಪಡೆಯಲು: [ಇಲ್ಲಿ ಕ್ಲಿಕ್ ಮಾಡಿ]
- ಆನ್‌ಲೈನ್ ಅರ್ಜಿ ಲಿಂಕ್: [ಇಲ್ಲಿ ಕ್ಲಿಕ್ ಮಾಡಿ]
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ನಮ್ಮ ಟೆಲಿಗ್ರಾಮ್ ಮತ್ತು ಫೇಸ್ಬುಕ್ ಗ್ರೂಪ್‌ಗಳಲ್ಲಿ ಜಾಯಿನ್ ಆಗಿ ನಿತ್ಯಹೊಸ ಉದ್ಯೋಗಾವಕಾಶಗಳನ್ನು ಪಡೆಯಿರಿ!
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.