ಬೆಂಗಳೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದವರ ವಿವರ ಬಹಿರಂಗಗೊಂಡಿದೆ.
ಚಿನ್ನಸ್ವಾಮಿ ಸ್ಟೇಡಿಯಂಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಇತ್ತು. ಹೀಗಾಗಿ ಬೆಳಗಿನಿಂದಲೇ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು.
ಹೀಗೆ ಬಂದವರು ಸ್ಟೇಡಿಯಂಗೆ ಪ್ರವೇಶಿಸುವಾಗ ನೂಕುನುಗ್ಗಲು ಆಗಿದ್ದು, 11 ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ:
ಭೂಮಿಕ್, 20 ವರ್ಷ (ನೆಲಮಂಗಲ)
ಸಹನ 19 ವರ್ಷ (ಕೋಲಾರ)
ಪೂರ್ಣಚಂದ್, 32 ವರ್ಷ (ಮಂಡ್ಯ)
ಚಿನ್ಮಯಿ, 19 ವರ್ಷ
ದಿವ್ಯಾಂಶಿ, 13 ವರ್ಷ
ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ)
ದೇವಿ, 29 ವರ್ಷ
ಶಿವಲಿಂಗ್, 17 ವರ್ಷ
ಮನೋಜ್, 33 ವರ್ಷ (ತುಮಕೂರು)
ಅಕ್ಷತಾ, (ಮಂಗಳೂರು)
ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ
𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂
ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವು ಮತ್ತು ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಆರ್‌ಸಿಬಿ ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ.
ನಾವು ಮಾಡುವ ಎಲ್ಲದರಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ಹೃದಯಭಾಗದಲ್ಲಿ ಉಳಿಯುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ.
ಇದು ಆರ್ಸಿಬಿ ಮ್ಯಾನೇಜ್ಮೆಂಟ್ ಸ್ಟೇಟ್ ಮೆಂಟ್ ಇದೀಗ ಬಂದ ಸುದ್ದಿ
ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ:
ಭೂಮಿಕ್, 20 ವರ್ಷ (ನೆಲಮಂಗಲ)
ಸಹನ 19 ವರ್ಷ (ಕೋಲಾರ)
ಪೂರ್ಣಚಂದ್, 32 ವರ್ಷ (ಮಂಡ್ಯ)
ಚಿನ್ಮಯಿ, 19 ವರ್ಷ
ದಿವ್ಯಾಂಶಿ, 13 ವರ್ಷ
ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ)
ದೇವಿ, 29 ವರ್ಷ
ಶಿವಲಿಂಗ್, 17 ವರ್ಷ
ಮನೋಜ್, 33 ವರ್ಷ (ತುಮಕೂರು)
ಅಕ್ಷತಾ, (ಮಂಗಳೂರು)
ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ
.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




