Gold Rate Today: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ.! ಇಂದು 10 ಗ್ರಾಂ ಅಪರಂಜಿ ಚಿನ್ನದ ಬೆಲೆ ಎಷ್ಟು.? ಇಲ್ಲಿದೆ ಚಿನ್ನದ ದರ

WhatsApp Image 2025 06 14 at 07.12.43 02ffe0ed

WhatsApp Group Telegram Group

ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆ ಅನಿರೀಕ್ಷಿತ ರೀತಿಯಲ್ಲಿ ಏರುತ್ತಿದೆ. ಪ್ರತಿದಿನ ಹೆಚ್ಚಾಗುತ್ತಿರುವ ಚಿನ್ನದ ದರಗಳು ಅದನ್ನು ಉತ್ತಮ ಹೂಡಿಕೆಯ ಆಯ್ಕೆಯನ್ನಾಗಿ ಮಾಡಿವೆ.ಜಾಗತಿಕ ಆರ್ಥಿಕ ಪರಿಸ್ಥಿತಿ, ಸ್ಥಳೀಯ ಬೇಡಿಕೆಯ ಹೆಚ್ಚಳ ಮುಂತಾದ ಅಂಶಗಳಿಂದ ಚಿನ್ನದ ದರಗಳು ಇತ್ತೀಚೆಗೆ ದಾಖಲೆ ಮಟ್ಟವನ್ನು ಮುಟ್ಟಿವೆ. ಇದು ಚಿನ್ನ ಖರೀದಿ ಮಾಡಲು ಬಯಸುವವರಿಗೆ ಕಷ್ಟಕರ ಸನ್ನಿವೇಶವನ್ನು ಸೃಷ್ಟಿಸಿದರೆ, ಈಗಾಗಲೇ ಹೂಡಿಕೆ ಮಾಡಿದವರಿಗೆ ಸಂತೋಷ ತಂದಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು,ಜೂನ್14 2025: Gold Price Today

ಇಂದು ಚಿನ್ನದ ದರ ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆ ಆಗಿದೆ, ಜಾಗತಿಕ ಆರ್ಥಿಕ ಪರಿಸ್ಥಿತಿ, ಸ್ಥಳೀಯ ಬೇಡಿಕೆಯ ಹೆಚ್ಚಳ ಮುಂತಾದ ಅಂಶಗಳಿಂದ ಚಿನ್ನದ ದರಗಳು ಇತ್ತೀಚೆಗೆ ದಾಖಲೆ ಮಟ್ಟವನ್ನು ಮುಟ್ಟಿವೆ. ಇದು ಚಿನ್ನ ಖರೀದಿ ಮಾಡಲು ಬಯಸುವವರಿಗೆ ಕಷ್ಟಕರ ಸನ್ನಿವೇಶವನ್ನು ಸೃಷ್ಟಿಸಿದರೆ, ಈಗಾಗಲೇ ಹೂಡಿಕೆ ಮಾಡಿದವರಿಗೆ ಸಂತೋಷ ತಂದಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: ₹1,01,410 ರೂ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,960 ರೂ. ಬೆಳ್ಳಿ ಬೆಲೆ 1 ಕೆಜಿ: 1,10,100ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 7,606
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,296
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,141

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,848
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,368
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 81,128

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 76,060
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 92,960
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,01,410

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,60,600
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  9,29,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,14,100

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು (1 ಗ್ರಾಂ)

ನಗರ22 ಕ್ಯಾರೆಟ್
ಚೆನ್ನೈ₹9,296
ಮುಂಬೈ₹9,296
ದೆಹಲಿ₹9,311
ಕೋಲ್ಕತ್ತಾ₹9,296
ಬೆಂಗಳೂರು₹9,296
ಹೈದರಾಬಾದ್₹9,296
ಕೇರಳ₹9,296
ಪುಣೆ₹9,296
ವಡೋದರಾ₹9,301
ಅಹಮದಾಬಾದ್₹9,301
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ನಗರ100 ಗ್ರಾಂ
ಚೆನ್ನೈ₹12,010
ಮುಂಬೈ₹11,010
ದೆಹಲಿ₹11,010
ಕೋಲ್ಕತ್ತಾ₹11,010
ಬೆಂಗಳೂರು₹11,010
ಹೈದರಾಬಾದ್₹12,010
ಕೇರಳ₹12,010
ಪುಣೆ₹11,010
ವಡೋದರಾ₹11,010
ಅಹಮದಾಬಾದ್₹11,010

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಚಿನ್ನಕ್ಕೆ ಪ್ರಪಂಚದಾದ್ಯಂತ ವಿಶಿಷ್ಟ ಸ್ಥಾನವಿದೆ. ಈ ಹಳದಿ ಲೋಹ ಮತ್ತು ಅದರ ಆಭರಣಗಳು ಸ್ತ್ರೀಯರನ್ನಷ್ಟೇ ಅಲ್ಲ, ಪುರುಷರನ್ನೂ ಸಹ ಆಕರ್ಷಿಸುತ್ತವೆ. ಭಾರತದಂಥ ದೇಶಗಳಲ್ಲಿ ಚಿನ್ನಕ್ಕೆ ವಿಶೇಷ ಮಹತ್ವವಿದೆ. ಇಲ್ಲಿ ಚಿನ್ನವನ್ನು ಸಂಪತ್ತು ಮತ್ತು ಐಶ್ವರ್ಯದ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಹಬ್ಬ-ಹರಿದಿನಗಳು, ಮದುವೆ ಮತ್ತು ಇತರ ಶುಭ ಸಂದರ್ಭಗಳಲ್ಲಿ ಚಿನ್ನ ಖರೀದಿ ಸಾಮಾನ್ಯ ಪದ್ಧತಿಯಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!