ಚಿನ್ನದ ಅಭರಣಗಳನ್ನು ಖರೀದಿಸಲು ಯೋಚಿಸುತ್ತಿರುವವರಿಗೆ ಮಂಗಳವಾರದಂದು ಒಳ್ಳೆಯ ಸುದ್ದಿ ಬಂತು. ಈ ಶುಭ ದಿನದಂದು ಚಿನ್ನದ ದರಗಳಲ್ಲಿ ಮತ್ತೆ ಕುಸಿತ ದಾಖಲಾಗಿದೆ. ಒಂದು ಲಕ್ಷ ರೂಪಾಯಿ ಮಿತಿಯನ್ನು ಮುಟ್ಟಿದ್ದ ಚಿನ್ನದ ಬೆಲೆಗಳಲ್ಲಿ ಸತತ ಇಳಿಕೆಯ ಪ್ರವೃತ್ತಿ ಮುಂದುವರಿದಿದೆ. ಚಿನ್ನ ಅಷ್ಟೇ ಅಲಲದೆ ಬೆಳ್ಳಿ ಬೆಲೆ ಸಹ ಅಗ್ಗವಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು,ಜೂನ್17 2025: Gold Price Today
ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರುತ್ತಿದ್ದ ಚಿನ್ನದ ಬೆಲೆ ದಾಖಲೆಯ ಮಟ್ಟವನ್ನು ಮುಟ್ಟಿತ್ತು. ಆದರೆ ಮಂಗಳವಾರದಂದು ಚಿನ್ನದ ಬೆಲೆಯಲ್ಲಿ ಗಮನಾರ್ಹವಾದ ಕುಸಿತ ಕಂಡುಬಂದಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: ₹1,01,500 ರೂ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,040ರೂ. ಬೆಳ್ಳಿ ಬೆಲೆ 1 ಕೆಜಿ: 1,09,800ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,613
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,304
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,150
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,904
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,432
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 81,200
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 76,130
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,040
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,01,500
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,61,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,30,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,15,000
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ
ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು (1 ಗ್ರಾಂ)
ನಗರ | 22 ಕ್ಯಾರೆಟ್ |
---|---|
ಚೆನ್ನೈ | ₹9,304 |
ಮುಂಬೈ | ₹9,304 |
ದೆಹಲಿ | ₹9,319 |
ಕೋಲ್ಕತ್ತಾ | ₹9,304 |
ಬೆಂಗಳೂರು | ₹9,304 |
ಹೈದರಾಬಾದ್ | ₹9,304 |
ಕೇರಳ | ₹9,304 |
ಪುಣೆ | ₹9,304 |
ವಡೋದರಾ | ₹9,309 |
ಅಹಮದಾಬಾದ್ | ₹9,309 |
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ನಗರ | 100 ಗ್ರಾಂ |
---|---|
ಚೆನ್ನೈ | ₹11,980 |
ಮುಂಬೈ | ₹10,980 |
ದೆಹಲಿ | ₹10,980 |
ಕೋಲ್ಕತ್ತಾ | ₹10,980 |
ಬೆಂಗಳೂರು | ₹10,980 |
ಹೈದರಾಬಾದ್ | ₹11,980 |
ಕೇರಳ | ₹11,980 |
ಪುಣೆ | ₹10,980 |
ವಡೋದರಾ | ₹10,980 |
ಅಹಮದಾಬಾದ್ | ₹10,980 |
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ದೇಶೀಯ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆ ಕಡಿಮೆಯಾಗಿವೆ. ಆದರೂ ಈ ವರ್ಷ ಚಿನ್ನದ ಬೆಲೆ ಶೇಕಡಾ 23 ರಷ್ಟು ಹೆಚ್ಚಾಗಿದೆ. ಹೂಡಿಕೆದಾರರು ಚಿನ್ನವನ್ನು ಒಂದು ರಕ್ಷಣಾತ್ಮಕ ಹೂಡಿಕೆಯಾಗಿ ನೋಡುತ್ತಿದ್ದಾರೆ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.