ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಜನಾಂಗದ ಪ್ರತಿಭಾವಂತ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 95ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. , ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ದಿನಾಂಕ 25.07.2025ರ ಒಳಗೆ ಸಲ್ಲಿಸಬೇಕು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ನಕಲು ಅಂಕಪಟ್ಟಿ, ಬ್ಯಾಂಕ್ ಖಾತೆಯ ಪಾಸ್ ಬುಕ್, ಜಾತಿ ಪ್ರಮಾಣ ಪತ್ರ ಜೊತೆಗೆ ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸಬೇಕು


ವಿಳಾಸ: ಪ್ರತಿಭಾ ಪುರಸ್ಕಾರ ವಿಭಾಗ, ನಾಡಪ್ರಭು ಕೆಂಪೇಗೌಡರ ಭವನ, ರಾಜ್ಯ ಒಕ್ಕಲಿಗರ ಸಂಘ, ಕೆ ಆರ್ ರಸ್ತೆ, ಬೆಂಗಳೂರು -560004
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.