ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದರು. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದರು ಆದರೇ ಇದೀಗ ಅದಕ್ಕೆ ತೆರೆ ಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗೆ ಈಗ ಜಮಾ ಆಗಿದೆ , ಕರ್ನಾಟಕ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಪ್ರಯೋಜನಾರ್ಹರಿಗೆ, 21ನೇ ಕಂತಿನ ಪಾವತಿ ಸ್ಥಿತಿಯನ್ನು ನಿಗಾವಹಿಸುವುದು ಅತ್ಯಗತ್ಯ. ಕರ್ನಾಟಕದ ಹಲವಾರು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಈ ಮಾರ್ಗದರ್ಶಿಯಲ್ಲಿ, ನಿಮ್ಮ ಗೃಹಲಕ್ಷ್ಮಿ ಪಾವತಿ ಸ್ಥಿತಿ ಹೇಗೆ ಪರಿಶೀಲಿಸಬೇಕು, ವಿಳಂಬವಾದರೆ ಏನು ಮಾಡಬೇಕು ಸಂಪೂರ್ಣ ಮಾಹಿತಿ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
21ನೇ ಕಂತಿನ ಹಣ ಖಾತೆಗೆ ಜಮಾ
ಇದೀಗ, ಗೃಹಲಕ್ಷ್ಮೀ ಯೋಜನೆಯ 21ನೇ ಕಂತಿನ 2000 ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಹಣ ಪಾವತಿಯಲ್ಲಿ ಸ್ವಲ್ಪ ವಿಳಂಬವಾಗಿತ್ತು. ಆದರೆ ಈಗ ಸರ್ಕಾರವು ಎಲ್ಲಾ ಯೋಗ್ಯ ಯಜಮಾನಿ ಮಹಿಳೆಯರ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದೆ.
✅ ಪಾವತಿ ಸ್ವೀಕರಿಸಲು: ಬಿಡುಗಡೆಯ ನಂತರ 7 ರಿಂದ 15 ದಿನಗಳು ಬ್ಯಾಂಕ್ ಖಾತೆಗೆ ಹಣ ಬರಲು ತಾಳ್ಮೆಯಿಂದಿರಿ.

ಹಾಗೆಯೇ ಇನ್ನುಳಿದ 22ನೇ ಕಂತಿನ ಬಾಕಿ ₹2000ಹಣ ಇದೇ ತಿಂಗಳ ಕೊನೆಯ ವಾರದಲ್ಲಿ ಅಂದರೇ ಗಣೇಶ ಚತುರ್ಥಿ ಒಳಗೆ ಮಹೀಳೆಯರ ಬ್ಯಾಂಕ್ ಖಾತೆಗೆ ಸೇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕೆಳಗಂಡಂತೆ ವಿವರಣೆ ಹೀಗಿದೆ
ಕಂತು | ಸಂಬಂಧಿಸಿದ ತಿಂಗಳು | ಸ್ಥಿತಿ | ಬಿಡುಗಡೆ ದಿನಾಂಕ |
---|---|---|---|
24ನೇ ಕಂತು | ಜುಲೈ 2025 | ಬಾಕಿ ಉಳಿದಿದೆ | ನವೀಕರಿಸಲಾಗುವುದು |
23ನೇ ಕಂತು | ಜೂನ್ 2025 | ಬಾಕಿ ಉಳಿದಿದೆ | ನವೀಕರಿಸಲಾಗುವುದು |
22ನೇ ಕಂತು | ಮೇ 2025 | ಬಾಕಿ ಉಳಿದಿದೆ | ನವೀಕರಿಸಲಾಗುವುದು |
21ನೇ ಕಂತು | ಏಪ್ರಿಲ್ 2025 | ಬಿಡುಗಡೆಯಾಗಿದೆ | 08-08-2025 |
20ನೇ ಕಂತು | ಮಾರ್ಚ್ 2025 | ಪೂರ್ಣಗೊಂಡಿದೆ | 05-06-2025 |
19ನೇ ಕಂತು | ಫೆಬ್ರವರಿ 2025 | ಪೂರ್ಣಗೊಂಡಿದೆ | 17-05-2025 |
18ನೇ ಕಂತು | ಜನವರಿ 2025 | ಪೂರ್ಣಗೊಂಡಿದೆ | 30-03-2025 |
17ನೇ ಕಂತು | ಡಿಸೆಂಬರ್ 2024 | ಪೂರ್ಣಗೊಂಡಿದೆ | 11-03-2025 |
16ನೇ ಕಂತು | ನವೆಂಬರ್ 2024 | ಪೂರ್ಣಗೊಂಡಿದೆ | 26-02-2025 |
ಇಂದು, ಯೋಜನೆಯ 21ನೇ ಕಂತುಗಳ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯದ ಹಲವಾರು ಜಿಲ್ಲೆಗಳ ಮಹಿಳೆಯರಿಗೆ 21ನೇ ಕಂತಿನ ₹2,000 ರೂಪಾಯಿ ಈಗಾಗಲೇ ಜಮೆಯಾಗಿದ್ದು, ಇನ್ನೂ ಅನೇಕರು ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.
ವಿಶೇಷವಾಗಿ, ಹಾವೇರಿ ಜಿಲ್ಲೆಯ ಹಲವಾರು ಮಹಿಳೆಯರ ಖಾತೆಗೆ 18 ಅಗಷ್ಟ್ 2025 ರಂದು ₹2,000 ಪ್ರತಿ ಕಂತಿನಂತೆ ಜಮೆಯಾಗಿದೆ. ಕೆಳಗಿನ DBT ಸ್ಟೇಟಸ್ ನೀವು ಗಮನಿಸಬಹುದು. ನೀವು ಕೂಡ ನಿಮ್ಮ ಖಾತೆಯ ಜಮಾ ಸ್ಟೇಟಸ್ ಮಾಡಿಕೊಳ್ಳಿ. ಅಥವಾ ನಿಮ್ಮ ಬ್ಯಾಂಕ್ ಖಾತೆಯ ಅಕೌಂಟ್ ಚೆಕ್ ಮಾಡಿಕೊಳ್ಳಿ.
ಕೆಳಗಿನ DBT ಸ್ಟೇಟಸ್ ನೀವು ಗಮನಿಸಬಹುದು. ನೀವು ಕೂಡ ನಿಮ್ಮ ಖಾತೆಯ ಜಮಾ ಸ್ಟೇಟಸ್ ಮಾಡಿಕೊಳ್ಳಿ. ಅಥವಾ ನಿಮ್ಮ ಬ್ಯಾಂಕ್ ಖಾತೆಯ ಅಕೌಂಟ್ ಚೆಕ್ ಮಾಡಿಕೊಳ್ಳಿ.
ಹಣ ಬರದೆ ಇರುವ ಜಿಲ್ಲೆಯ ಮಹಿಳೆಯರು ಯಾವುದೇ ತಾಂತ್ರಿಕ ಸಮಸ್ಯೆ ಇದ್ದರೆ, ನಿಮ್ಮ ತಾಲೂಕು ಕಚೇರಿಗೆ ಸಂಪರ್ಕಿಸಿ ಹಂತ ಹಂತವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ

ಗೃಹಲಕ್ಷ್ಮಿ & ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.