ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ 2000 ರೂಗಳನ್ನು ಪಡೆಯುವವರ ಪಟ್ಟಿ ಬಿಡುಗಡೆಯಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಮುಕ್ಕಾಲು ಭಾಗ ಜನಸಾಮಾನ್ಯರೆಲ್ಲರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದೆ ಅಗಸ್ಟ್ 30ನೇ ತಾರೀಕು ಯಾವ ಯಾವ ಜಿಲ್ಲೆಯವರಿಗೆ ಹಣ ಬರುತ್ತೆ ಎನ್ನುವುದುದನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸುಮಾರು 1.10 ಕೋಟಿ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ, ಗೃಹ ಲಕ್ಷ್ಮಿ ಯೋಜನೆಯು ನಗರ ಬಡ ಕುಟುಂಬಗಳಿಗೆ ತಮ್ಮ ಮನೆ ಮಾಲೀಕತ್ವದ ಕನಸನ್ನು ನನಸಾಗಿಸಲು ವಿಶೇಷವಾಗಿ ಮಹಿಳೆಯರಿಗೆ ಭರವಸೆಯ ಸಂಕೇತವಾಗಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ (Karnataka Congress Govt) ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಚಾಲನೆಗೆ ಇನ್ನೇನು ದಿನಗಣನೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಇದೇ ವೇಳೆ ಕರ್ನಾಟಕದ ಆರು ಸಾವಿರಕ್ಕೂ ಅಧಿಕ ಪಂಚಾಯಿತಿಗಳು. ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆಗಳಲ್ಲೂ ಏಕಕಾಲಕ್ಕೆ ಅಂದೇ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈ 4 ಜಿಲ್ಲೆಯವರಿಗೆ ಮೊದಲ ಆದ್ಯತೆ & ಕಾರ್ಯಕ್ರಮಕ್ಕೆ ಆಹ್ವಾನ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಾಲನೆ ನಡೆದ ದಿನದಿಂದಲೇ ಎಲ್ಲಾ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ. ಇದನ್ನು ಸ್ವತಃ ಮುಖ್ಯಮಂತ್ರಿ ಅವರೇ ಹೇಳಿದ್ದಾರೆ, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೂರು ದಿನ ಮೈಸೂರಿನಲ್ಲಿಯೇ ಸಿದ್ದರಾಮಯ್ಯ ಉಳಿಯಲಿದ್ದಾರೆ. ಹೌದು ಈ ಭರ್ಜರಿ ಕಾರ್ಯಕ್ರಮಕ್ಕೆ ಮೈಸೂರು ಕೊಡಗು ಮಂಡ್ಯ ಮತ್ತು ಚಾಮರಾಜನಗರ ಈ 4 ಜಿಲ್ಲೆಯ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಅಹ್ವಾನ ನೀಡಲಾಗಿದೆ, ಕರ್ನಾಟಕದ ಎಲ್ಲಾ ಜಿಲ್ಲೆಯವರೆಗೆ ಆಹ್ವಾನ ಮಾಡಲು ಸಾಧ್ಯವಿರದ ಕಾರಣ ಮೈಸೂರಿಗೆ ಹತ್ತಿರವಿರುವ ಜಿಲ್ಲೆಗಳಿಗೆ ಮಾತ್ರ ಆಹ್ವಾನ ಕೊಟ್ಟಿದ್ದಾರೆ ಆದರೆ ಕರ್ನಾಟಕದ ಎಲ್ಲ ಜಿಲ್ಲೆಯವರಿಗೆ ಏಕ ಕಾಲಕ್ಕೆ ಹಣ ಜಮಾ ಆಗಲಿದೆ.
ಗೃಹಲಕ್ಷ್ಮಿಯ ಫಲಾನುಭವಿಗಳ ಪಟ್ಟಿ ಬಿಡುಗಡೆ.
ಗೃಹ ಲಕ್ಷ್ಮಿ ೨೦೦೦ ರೂಪಾಯಿ ಫಲಾನುಭವಿಗಳ ಲಿಸ್ಟ್ ಲಿಂಕ್ ಇದು. ಜಿಲ್ಲಾ, ತಾಲೂಕು, ಪಂಚಾಯತಿ,ಗ್ರಾಮ ಆಯ್ಕೆ ಮಾಡಿಕೊಂಡು ನೋಡಿ
https://ahara.kar.nic.in/WebForms/Show_Village_List.aspx

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ಹಣ ಪಡೆಯಲು ಅರ್ಹ ಇರುವ ಮಹಿಳೆಯರ ಪಟ್ಟಿಯನ್ನು ನೋಡುವ ಬಗ್ಗೆ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತರಿಗೂ, ಬಂಧುಗಳಿಗೂ, ಮುಖ್ಯವಾಗಿ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






