ಧಾರವಾಡ, ಸೆಪ್ಟೆಂಬರ್ 21: ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ. ಈ ಪ್ರಕರಣದ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ (Love Jihad) ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಕಳೆಪ್ಪ ಇಸ್ಲಾಂ ಧರ್ಮಕ್ಕೆ ಸೇರಿದವರಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾರೆ. ಹಿಂದೂ ಯುವತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ನಡುವೆ ಇದನ್ನೆಲ್ಲಾ ನೋಡಿದ ಮುಕುಳೆಪ್ಪ ಮದುವೇಯಾದ ಹುಡುಗಿ ಗಾಯತ್ರಿ ಇದೀಗ ತನ್ನ ತಾಯಿಯ ಮೇಲೆನೆ ತಿರುಗಿ ಆರೋಪ ಮಾಡಿದ್ದಾಳೆ ನನ್ನ ತಾಯಿನೇ ನನಗೆ ಸುಪೋರ್ಟ ಮಾಡಿದ್ಲು ಈಗ ಯಾರ ಮಾತು ಕೇಳಿಕೊಂಡು ಇಷ್ಟೆಲ್ಲಾ ಅವಾಂತರ ಮಾಡುತ್ತಿದ್ದಾಳೋ ಗೊತ್ತಾಗ್ತಿಲ್ಲಾ ನನ್ನ ಹತ್ತಿರ ಎಲ್ಲಾ ಆಧಾರಗಳಿವೆ ಆದಷ್ಟು ಬೇಗ ಅವನ್ನೆಲ್ಲಾ ವಿಡಿಯೋ ಮಾಡಿ ಬಿಡುತ್ತೇನೆ ಎಂದು ಇದೀಗ ಒಂದು ವಿಡಿಯೋ ಮಾಟಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ ಮೇಲಿರುವ ವಿಡಿಯೋದಲ್ಲಿ ನೀವು ನೋಡಬಹುದು

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply