ಫೆಡರಲ್ ಬ್ಯಾಂಕ್ ವಿದ್ಯಾರ್ಥಿ ವೇತನ 2022 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Categories:
WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಫೆಡರಲ್ ಬ್ಯಾಂಕ್ ಕಡೆಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ವಿದ್ಯಾರ್ಥಿವೇತನದ ಮೊತ್ತ ಎಷ್ಟು? ಯಾವ ಯಾವ ದಾಖಲೆಗಳು ಅಗತ್ಯವಿರುತ್ತದೆ? ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನು ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022-23:

ಈ ವಿದ್ಯಾರ್ಥಿ ವೇತನವನ್ನು ಫೆಡರಲ್ ಬ್ಯಾಂಕ್ ಆರ್ಮಿಸ್ ಮೆಮೋರಿಯಲ್ ಫೌಂಡೇಶನ್ ವತಿಯಿಂದ ನೀಡುತ್ತಿದ್ದಾರೆ. ಫೆಡರಲ್ ಬ್ಯಾಂಕಿನ ಸಂಸ್ಥಾಪಕರಾದ ಹಾರ್ಮಿಸ್ ಅವರ ನೆನಪಿಗಾಗಿ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಓದುವಂತಹ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಪೂರೈಸಿಕೊಳ್ಳಲು, ತಮ್ಮ ಕನಸುಗಳನ್ನು ಸಹಕಾರಗೊಳಿಸಲು ಆರ್ಥಿಕವಾಗಿ ಸಹಾಯ ಮಾಡುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ. ಹೀಗೆ ವಿದ್ಯಾರ್ಥಿ ವೇತನವನ್ನು ನೀಡುವುದರಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ಹಾಗೂ ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಿದಂತಾಗುತ್ತದೆ ಎಂಬುವುದು ಈ ಸಂಸ್ಥೆಯ ಆಲೋಚನೆಯಾಗಿದೆ. ಈ ವಿದ್ಯಾರ್ಥಿ ವೇತನವನ್ನು ಅರ್ಜಿಗಳನ್ನು ನಾವು ಆಫ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.

app download scaled

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :
ವಿದ್ಯಾರ್ಥಿಗಳು ಈ ಕೆಳಗಿನ ಕೋರ್ಸ್ ಗಳನ್ನು ಮಾಡುತ್ತಿದ್ದಾರೆ ಅವರಿಗೆ ವಿದ್ಯಾರ್ಥಿ ವೇತನ ದೊರೆಯುತ್ತದೆ :

  1. ಎಂಬಿಬಿಎಸ್
  2. ಇಂಜಿನಿಯರಿಂಗ್
  3. ಬಿಎಸ್ಸಿ
  4. ನರ್ಸಿಂಗ್
  5.  ಕೃಷಿ (ಬಿಎಸ್ಸಿ) ಬಿ ಎಸ್ ಸಿ (Hons) ಸಹಕಾರ ಮತ್ತು ಕೃಷಿ ವಿಶ್ವವಿದ್ಯಾಲಯಗಳು ನಡೆಸುವ ಕೃಷಿ ವಿಜ್ಞಾನಗಳೊಂದಿಗೆ ಬ್ಯಾಂಕಿಂಗ್
  6. ಕುಟುಂಬದ ವರ್ಷದ ಆದಾಯ 3 ಲಕ್ಷಕ್ಕಿಂತ ಕಡಿಮೆಯಾಗಿರಬೇಕು.
  7. ವಿದ್ಯಾರ್ಥಿಗಳು 2022 ಹಾಗೂ 23ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಅಥವಾ ಅನುದಾನಿತ / ಸರ್ಕಾರಿ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಮೆರಿಟ್ ಅಡಿಯಲ್ಲಿ ಪ್ರವೇಶವನ್ನು ಹೊಂದಿರಬೇಕು.
  8. ಅಂಗವಿಕಲರಿಗೆ ಪ್ರಮುಖ ಆದ್ಯತೆಯನ್ನು ನೀಡಲಾಗುತ್ತಿದೆ.

ವಿದ್ಯಾರ್ಥಿ ವೇತನದ ಮೊತ್ತ : ವಿದ್ಯಾರ್ಥಿಗಳು ಗರಿಷ್ಟ 1,00,000 ರೂಪಾಯಿಯವರೆಗೂ ಮರುಪಾವತಿಯನ್ನು ಪಡೆಯಬಹುದಾಗಿದೆ.

ಈ ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿಗಳಿಗೆ ಆಗುವ ಉಪಯೋಗಗಳು :

  1.  ವಿದ್ಯಾರ್ಥಿ ಶುಲ್ಕವು 100% ಮರುಪಾವತಿಯಾಗುತ್ತದೆ.
  2. ವಿದ್ಯಾರ್ಥಿಗಳ ಓದಿನ ಇತರೆ ಖರ್ಚುಗಳನ್ನು ಕೂಡ ಈ ವಿದ್ಯಾರ್ಥಿ ವೇತನವು ಮರುಪಾವತಿಸುತ್ತದೆ
  3.  ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡ ವಿದ್ಯಾರ್ಥಗಳು ಒಂದು ಲ್ಯಾಪ್ಟಾಪ್ / ಕಂಪ್ಯೂಟರ್ಅನ್ನು ಪಡೆಯಲು ಅರ್ಹರಾಗಿರುತ್ತಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ 2022-23 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಮುಖ್ಯ ದಾಖಲೆಗಳು :
* ದಾಖಲಾತಿ ಪತ್ರ
* ಕಾಲೇಜಿನ ಪ್ರಮಾಣ ಪತ್ರ
* ಫೀಸ್ ರಶೀದಿ
* ಉತ್ತೀರ್ಣರಾದ ಅಂಕ ಪಟ್ಟಿಗಳು
* ಆದಾಯ ಪ್ರಮಾಣ ಪತ್ರ
* ಗುರುತಿನ ಚೀಟಿ ಹಾಗೂ ವಿಳಾಸದ ಗುರುತು
* ದೈಹಿಕ ವಿಕಲತೆ ಹಾಗೂ ಅಂಗವಿಕಲರಾಗಿದ್ದರೆ ಅದರ ವೈದ್ಯಕೀಯ ಪತ್ರವೂ ಬೇಕಾಗುತ್ತದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 31.2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹಂತ 2 : ನಂತರ ನಿಮಗೆ ಫೆಡರಲ್ ಬ್ಯಾಂಕ್ ನ ಅಧಿಕೃತ ಜಾಲತಾಣದ ಪೇಜ್ ಓಪನ್ ಆಗುತ್ತದೆ.

ಹಂತ 3 : ಇಲ್ಲಿ ನೀವು ಗೂಗಲ್ ಫಾರ್ಮ್ ನಲ್ಲಿ ಸಂಪೂರ್ಣವಾಗಿ ಅರ್ಜಿಯನ್ನು ಭರ್ತಿ ಮಾಡಬೇಕು. ನಿಮ್ಮ ಹೆಸರು, ಮೊಬೈಲ್ ಸಂಖ್ಯೆ,ಇಮೇಲ್, ನಿಮ್ಮ ವಿಳಾಸ, ಹುಟ್ಟಿದ ದಿನಾಂಕ, ಹಿಂದಿನ ವರ್ಷದಲ್ಲಿ ತೇರ್ಗಡೆಯಾದ ಅಂಕ, ಹೀಗೆ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನಂತರ ಸಲ್ಲಿಸಿದ ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ

Screenshot 2022 11 18 052412

ಹಂತ 4: ಪ್ರಿಂಟ್ ಔಟ್ ತೆಗೆದುಕೊಂಡ ಅರ್ಜಿಯೊಂದಿಗೆ ಮೇಲೆ ಕೇಳಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸತಕ್ಕದ್ದು

Federal Bank
CSR Dept,4th Floor
Federal Towers, Marine Drive
Ernakulam – 682031.

Untitled 1 scaled

ಸರಿಯಾಗಿ ಭರ್ತಿ ಮಾಡದೇ ಇರದ ಅರ್ಜೆಗಳನ್ನು ತಿರಸ್ಕರಿಸಲಾಗುತ್ತದೆ ಹಾಗಾಗಿ ದಯವಿಟ್ಟು ಎಲ್ಲಾ ಮಾಹಿತಿಯನ್ನು ನಿಖರವಾಗಿ ಮತ್ತು ಸರಿಯಾಗಿ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಲು  ಹಾಗೂ ತಮ್ಮ ಕನಸುಗಳನ್ನು ಸಹಕಾರಗೊಳಿಸಿಕೊಳ್ಳಲು ಈ ವಿದ್ಯಾರ್ಥಿ ವೇತನದಿಂದ ನೆರವನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಮುಖ್ಯವಾದ ವಿಷಯವನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪೋಷಕರಿಗೆ ಈ ಕೊಡಲೇ ಶೇರ್ ಮಾಡಿ, ಧನ್ಯವಾದಗಳು.

telee

*********** ಲೇಖನ ಮುಕ್ತಾಯ ***********

ಈಗ ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Popular Categories