WhatsApp Image 2023 09 14 at 10.25.39 PM

ಸಾರಿಗೆ ಇಲಾಖೆಯಲ್ಲಿ 13,000 ಖಾಲಿ ಇರುವ ಕಂಡಕ್ಟರ್ & ಡ್ರೈವರ್ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ – ಸಚಿವ ರಾಮಲಿಂಗಾ ರೆಡ್ಡಿ

Categories:
WhatsApp Group Telegram Group

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹದಿಮೂರು ಸಾವಿರ ಹುದ್ದೆಗಳ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ,ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ನಿರ್ವಾಹಕ, ಚಾಲಕ ಸೇರಿದಂತೆ ಸಾರಿಗೆಯ ನಾಲ್ಕು ನಿಗಮಗಳಲ್ಲಿ 16 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರ 13 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು  ಹೇಳಿದರು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

‘2016ರಲ್ಲಿ ನಾನು ಸಚಿವನಾಗಿದ್ದಾಗ ನೇಮಕಾತಿ ನಡೆದಿದ್ದು, 7 ವರ್ಷಗಳಿಂದ ನೇಮಕವಾಗಿಲ್ಲ. 16 ಸಾವಿರ ಸಿಬ್ಬಂದಿ ನಿವೃತ್ತರಾಗಿದ್ದು, ಒಂದೂ ನೇಮಕವಾಗಿಲ್ಲ. 13 ಸಾವಿರ ಸಿಬ್ಬಂದಿ ನೇಮಕಕ್ಕೆ ಮಂಡಳಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದು, ಸರ್ಕಾರಕ್ಕೆ ಕಳುಹಿಸಲಾಗಿದೆ’ ಎಂದು ಹೇಳಿದರು.

ಹಾಗೆಯೇ ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಬಿಡಲಿದ್ದೇವೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಹಾಗೆಯೇ ಖಾಸಗಿ ಬಸ್ ಗಳು ಹಾಗೂ ವಾಹನಗಳು ಹೆಚ್ಚುವರಿ ದರ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ನೋಟಿಸ್ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದರು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Popular Categories