WhatsApp Image 2025 10 13 at 9.35.23 AM

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭರ್ಜರಿ ಮಳೆ- ಯೆಲ್ಲೋ ಅಲರ್ಟ್ ಜಾರಿ.!

Categories:
WhatsApp Group Telegram Group

ಕರ್ನಾಟಕ ರಾಜ್ಯದಲ್ಲಿ ಇನ್ನೆರಡು-ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನಗಳ ಕಾಲ, ಹಾಗೂ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಇದರ ಜೊತೆಗೆ, ಕರಾವಳಿ ಭಾಗದ ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ. ಆದರೆ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories