BIG BREAKING : ಬರೋಬ್ಬರಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

primary school teacher recruitment

WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ(Selection of primary school teachers)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೈಕೋರ್ಟಲ್ಲಿದ್ದ ಈ ಕೇಸ್ ಗೆ ಒಂದು ಬಿಗ್ ರಿಲೀಸ್ ಅಂತಾನೆ ಹೇಳಬಹುದು. 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಒಪ್ಪಿಗೆಯನ್ನು ನೀಡಿದೆ. ಅಕ್ಟೋಬರ್ 12ರಂದು ಹೈಕೋರ್ಟ್ ಈ ನಿರ್ಧಾರವನ್ನು ಕೈಗೊಂಡಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ನಿರ್ಧಾರ :

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ. ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊರತೆ ಇರುವುದರಿಂದ ನಿರ್ಧಾರವನ್ನು ಹೈಕೋರ್ಟ್ ಪರಿಗಣಿಸಿ, ಶಿಕ್ಷಕರ ನೇಮಕಾತಿಗೆ ಅವಕಾಶವನ್ನು ಮಾಡಿಕೊಟ್ಟಿದೆ ಎಂದು ಹೇಳಬಹುದಾಗಿದೆ.

whatss

ಈ ಹಿಂದೆ ಈ ನಿರ್ಧಾರವನ್ನು ಕೋರ್ಟ್ ತಡೆಹಿಡಿದಿತ್ತು, ಆದರೆ ಈಗ ನೇಮಕಾತಿಗೆ ಹೈ ಕೋರ್ಟ್(High court) ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮಗೊಳಿಸಲು ಹಾಗೂ ನಿಗದಿತ‌ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶದವರೆಗೆ ಮುಂದೂಡುವಂತೆ ಸೂಚಿಸಿದೆ.‌ ನೊಂದ ಅಭ್ಯರ್ಥಿಗಳು ಕೆಎಸ್ಎಟಿಯಲ್ಲಿ ದಾವೆ ಹೂಡಬಹುದು. ಆ ದಾವೆ ಇತ್ಯರ್ಥವಾಗುವವರೆಗೆ ನಿಗದಿತ ನಮೂನೆಯಲ್ಲಿ ಆದಾಯ ಪ್ರಮಾಣಪತ್ರ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡುವಂತೆ ಸೂಚನೆ ನೀಡಿದೆ.

ಮೂಲ ವಿವಾದ ಏನಾಗಿತ್ತು ?

ಹಿಂದುಳಿದ ವರ್ಗದ ವಿವಾಹಿತ ಮಹಿಳೆಯನ್ನು ಆಯ್ಕೆಗೆ ಪರಿಗಣಿಸುವಾಗ ಪತಿಯ ಆದಾಯ ಪರಿಗಣನೆ ಮಾಡಬೇಕೆಂಬುವುದು ಸರ್ಕಾರ ನಿಯಮವಾಗಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿತ್ತು. ಇದೀಗ ಏಕಸದಸ್ಯ ಪೀಠದ ಈ ಆದೇಶ ರದ್ದುಪಡಿಸಿದ ಹೈಕೋರ್ಟ್, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಉಳಿದ ಅಭ್ಯರ್ಥಿಗಳ ಆಯ್ಕೆಯನ್ನಷ್ಟೇ ಕೆಎಸ್​ಎಟಿ ಆದೇಶ ಬರುವವರೆಗೆ ಮುಂದೊಡಿದೆ. ಇದರಿಂದಾಗಿ ಹೈಕೋರ್ಟ್ ಶಾಲಾ ಶಿಕ್ಷಕ‌ರಿಗೆ ಬಿಗ್ ರಿಲೀಫ್ ಅಂತಾನೆ ಹೇಳಬಹುದು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!