power cutt

Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ವಿದ್ಯುತ್ ಕಡಿತ

Categories:
WhatsApp Group Telegram Group

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ, 66/11ಕೆವಿ IISC ಉಪಕೇಂದ್ರದ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 02:00 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳು:

ಮಲ್ಲೇಶ್ವರಂ, ಎಂ.ಡಿ. ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ (Swimming Pool Extension), ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್‌ಲೈನ್ ರಸ್ತೆ, ಎಲ್‌.ಎನ್. ಕಾಲೋನಿ, ಸುಬೇದಾರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ಮನವಿ ಮಾಡಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories