ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’.
ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಿಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ. ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಿಗಾಗಿ ಕಛೇರಿಯಿಂದ ಕಛೇರಿಗೆ ಅಲೆಯುವುದು ತಪ್ಪಿದೆ. ‘ಬಾಪೂಜಿ ಸೇವಾ
ಕೇಂದ್ರ’ದಿಂದ ದೊರೆಯುವ ಸೇವೆಗಳು ಕೆಳಕಂಡಂತೆ ಇವೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ:









ಈ ಮಾಹಿತಿಗಳನ್ನು ಓದಿ
- ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಯಿಂದ ವಿದ್ಯಾರ್ಥಿಗಳಿಗೆ 10000ರೂ ವರೆಗೂ ಸ್ಕಾಲರ್ಶಿಪ್ ಇಲ್ಲಿದೆ ಸಂಪೂರ್ಣ ಮಾಹಿತಿ
- E-Swathu-ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ
- ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಮ ಪಂಚಾಯಿತಿಗಳಲ್ಲಿ ’11ಬಿ ಆಸ್ತಿ ನೋಂದಣಿ’ ಮತ್ತು ‘ಇ-ಖಾತಾ’ ವಿತರಣೆ ಪ್ರಕ್ರಿಯೆ ಆರಂಭ.!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply