ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರ ಏರಿಕೆ-ಇಳಿಕೆ ಗಳು ಸಾಮಾನ್ಯವಾದರೂ, ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬರುತ್ತಿದೆ. ಇಂದು ಒಂದೇ ದಿನದಲ್ಲಿ 24 ಕ್ಯಾರಟ್ 100 ಗ್ರಾಂ ಶುದ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹17,400 ರೂಪಾಯಿಗಳಷ್ಟು ಇಳಿಕೆಯಾಗಿದೆ. ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,740 ರೂಪಾಯಿಗಳ ಕಡಿತ. ಅದೇ ರೀತಿ ಬೆಳ್ಳಿಯ ಬೆಲೆಯಲ್ಲಿಯೂ ಒಂದೇ ದಿನದಲ್ಲಿ ಪ್ರತಿ ಕೆಜಿಗೆ ₹5,000 ರೂಪಾಯಿಗಳಷ್ಟು ಇಳಿಕೆಯಾಗಿದೆ. ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……
ಇಂದಿನ 22 ಕ್ಯಾರಟ್ ಚಿನ್ನದ ಬೆಲೆ (ಆಭರಣಕ್ಕೆ ಬಳಸುವ ಚಿನ್ನ)
- 1 ಗ್ರಾಂ: ₹11,335
- 8 ಗ್ರಾಂ (1 ಪವನ್): ₹90,680
- 10 ಗ್ರಾಂ: ₹1,13,350
- 100 ಗ್ರಾಂ: ₹11,33,500
ಇಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,600 ರೂಪಾಯಿಗಳಷ್ಟು ಇಳಿಕೆಯಾಗಿದೆ.
ಇಂದಿನ 24 ಕ್ಯಾರಟ್ ಚಿನ್ನದ ಬೆಲೆ (ಶುದ್ಧ ಚಿನ್ನ / ಬಿಸ್ಕತ್ತು)
- 1 ಗ್ರಾಂ: ₹12,366
- 8 ಗ್ರಾಂ: ₹98,928
- 10 ಗ್ರಾಂ: ₹1,23,660
- 100 ಗ್ರಾಂ: ₹12,36,600
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,740 ರೂಪಾಯಿಗಳ ಕಡಿತ.
ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ
- ಬೆಂಗಳೂರು: ₹1,13,350
- ಮುಂಬೈ: ₹1,13,350
- ದೆಹಲಿ: ₹1,13,350
- ಕೋಲ್ಕತ್ತಾ: ₹1,13,350
- ಹೈದರಾಬಾದ್: ₹1,13,350
- ಚೆನ್ನೈ: ₹1,14,000
- ವಡೋದರ: ₹1,13,340
(ಗಮನಿಸಿ: ಚೆನ್ನೈಯಲ್ಲಿ ಸ್ವಲ್ಪ ದುಬಾರಿಯಾಗಿದೆ, ಉಳಿದ ನಗರಗಳಲ್ಲಿ ಒಂದೇ ದರ)
ಇಂದಿನ ಬೆಳ್ಳಿ ಬೆಲೆ (ಪ್ರತಿ ಕೆಜಿ ₹5,000 ಇಳಿಕೆ)
- 10 ಗ್ರಾಂ: ₹1,620
- 100 ಗ್ರಾಂ: ₹16,200
- 1 ಕೆಜಿ (1000 ಗ್ರಾಂ): ₹1,62,000
ಬೆಳ್ಳಿಯ ಬೆಲೆಯಲ್ಲಿಯೂ ಭಾರೀ ಕುಸಿತ ಕಂಡುಬಂದಿದ್ದು, ಬೆಳ್ಳಿ ಖರೀದಿಗೂ ಇದು ಸೂಕ್ತ ಸಮಯವಾಗಿದೆ.
ಚಿನ್ನ-ಬೆಳ್ಳಿ ಬೆಲೆ ಏಕೆ ಇಳಿಕೆಯಾಗುತ್ತಿದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಬಲವರ್ಧನೆ, ಅಮೆರಿಕದ ಫೆಡ್ ಬಡ್ಡಿದರ ನಿರೀಕ್ಷೆ, ಭೌಗೋಳಿಕ ರಾಜಕೀಯ ಸ್ಥಿರತೆ ಮತ್ತು ಹೂಡಿಕೆದಾರರ ಗೋಲ್ಡ್ನಿಂದ ಷೇರು ಮಾರುಕಟ್ಟೆಗೆ ಸ್ಥಳಾಂತರ – ಈ ಎಲ್ಲ ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಆದರೆ ದೀರ್ಘಾವಧಿಯಲ್ಲಿ ಚಿನ್ನ ಸುರಕ್ಷಿತ ಹೂಡಿಕೆ ಎಂಬ ತಜ್ಞರ ಅಭಿಪ್ರಾಯವಿದೆ.
ಚಿನ್ನ ಖರೀದಿಸುವವರಿಗೆ ಸಲಹೆ
- ಈಗಿನ ಇಳಿಕೆಯನ್ನು ಬಳಸಿಕೊಂಡು ವಿವಾಹ, ಆಭರಣ ಅಥವಾ ಹೂಡಿಕೆಗೆ ಚಿನ್ನ ಖರೀದಿಸಬಹುದು
- ಬೆಲೆ ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ
- ಬಿಲ್, ಹಾಲ್ಮಾರ್ಕ್, ಶುದ್ಧತೆ ಪ್ರಮಾಣಪತ್ರ ಕಡ್ಡಾಯವಾಗಿ ಪಡೆಯಿರಿ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




