WhatsApp Image 2025 12 19 at 2.49.22 PM

ಕರ್ನಾಟಕ ಸರ್ಕಾರಿ ರಜೆ ಪಟ್ಟಿ 2026: ಶಾಲಾ-ಕಾಲೇಜು ಮತ್ತು ಸರ್ಕಾರಿ ಕಛೇರಿಗಳಿಗಿರುವ ರಜೆಗಳ ಸಂಪೂರ್ಣ ವಿವರ ಇಲ್ಲಿದೆ

WhatsApp Group Telegram Group

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ 2026ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಮುಂದಿನ ವರ್ಷದ ರಜೆಗಳನ್ನು ಘೋಷಿಸಲಾಗಿದ್ದು, ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಯೋಜನೆಗಳನ್ನು ರೂಪಿಸಲು ಮತ್ತು ಪ್ರವಾಸಗಳನ್ನು ಯೋಜಿಸಲು ಈ ರಜಾ ಪಟ್ಟಿ ಸಹಕಾರಿಯಾಗಲಿದೆ. ಹಾಗಾದರೆ ಯಾವೆಲ್ಲಾ ಹಬ್ಬಗಳಿಗೆ ರಜೆ ಸಿಗಲಿದೆ? ವಾರಾಂತ್ಯದಲ್ಲಿ ತಪ್ಪಿ ಹೋಗುತ್ತಿರುವ ರಜೆಗಳು ಎಷ್ಟು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

WhatsApp Image 2025 12 19 at 2.03.08 PM
WhatsApp Image 2025 12 19 at 2.03.08 PM 1
WhatsApp Image 2025 12 19 at 2.03.09 PM
WhatsApp Image 2025 12 19 at 2.03.09 PM 1
WhatsApp Image 2025 12 19 at 2.03.09 PM 2
WhatsApp Image 2025 12 19 at 2.03.10 PM
WhatsApp Image 2025 12 19 at 2.03.10 PM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories