ppf new rule

Personal Finance: ಸಣ್ಣ ಉಳಿತಾಯ ಯೋಜನೆಗಳಲ್ಲಿ ಬದಲಾವಣೆ – ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Telegram Group

ಇದೀಗ ಕೇಂದ್ರ ಸರ್ಕಾರದಿಂದ ( Central Government ) ಹಿರಿಯ ನಾಗರಿಕರಿಗೆ ಒಂದು ಒಳ್ಳೆಯ ಸುದ್ದಿ ತಿಳಿದು ಬಂದಿದೆ. ಹೊಸ ನಿಯಮಗಳ ಅಡಿಯಲ್ಲಿ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಾಗಿ ( Seniors Citizens Savings Scheme ) ಖಾತೆಯನ್ನು ತೆರೆಯಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಉಳಿತಾಯ ಯೋಜನೆಗಳ ನಿಯಮದಲ್ಲಿ ಬದಲಾವಣೆ :

saving scheme new rule

ಹೌದು , ಕೇಂದ್ರ ಸರ್ಕಾರವು ಹಿರಿಯ ನಾಗರಿಕ ಉಳಿತಾಯ ಯೋಜನೆ(saving scheme) ಮತ್ತು ಸಾರ್ವಜನಿಕ ಭವಿಷ್ಯ ನಿಧಿ ( Public Provident Fund ) (ಪಿಪಿಎಫ್‌) ಯೋಜನೆಗೆ ಸಂಬಂಧಿಸಿದ ಹೊಸ ನಿಯಮಗಳನ್ನು ( New Rules ) ಜಾರಿ ಮಾಡಿದೆ. ಈ ಹೊಸ ನಿಯಮದ ಪ್ರಕಾರ ಹಿರಿಯ ನಾಗರಿಕ ಉಳಿತಾಯ ಯೋಜನೆಯ ಖಾತೆ ತೆರೆಯಲು ಈಗಿರುವ ಒಂದು ತಿಂಗಳ ಬದಲಾಗಿ ಮೂರು ತಿಂಗಳುಗಳ ಅವಕಾಶ ನೀಡಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಒಬ್ಬ ವ್ಯಕ್ತಿಯು ನಿವೃತ್ತಿ ಹೊಂದಿದ ನಂತರ ಅವರು ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯುತ್ತಾರೆ. ಮತ್ತು ಅವರು ಈ ಎಲ್ಲ ಪ್ರಯೋಜನ ಮತ್ತು ಸೌಕರ್ಯಗಳನ್ನು ಪಡೆಯಲು ಹಿರಿಯ ನಾಗರಿಕ ಉಳಿತಾಯ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹಿಂದೆ ನಿವೃತ್ತಿ ಪ್ರಯೋಜನಗಳ ವಿತರಣೆಯ ದಿನಾಂಕಕ್ಕೆ ಸಂಬಂಧಿಸಿದ ದಾಖಲೆ ಪಡೆದುಕೊಂಡ ಒಂದು ತಿಂಗಳ ಒಳಗೆ ಖಾತೆಯನ್ನು ತೆರೆಯಬೇಕಿತ್ತು. ಆದರೆ ಇದೀಗ ಮೂರು ತಿಂಗಳೊಳಗೆ ಖಾತೆಯನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ.
ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಎಂದರೆ, ಹಿರಿಯ ನಾಗರಿಕ ಉಳಿತಾಯ ಯೋಜನೆಯಲ್ಲಿ ತೆರೆಯಲಾದ ಖಾತೆಯಲ್ಲಿನ ಠೇವಣಿಯು ಅವಧಿ ಮುಕ್ತಾಯದ ದಿನಾಂಕ ಅಥವಾ ವಿಸ್ತೃತ ಅವಧಿಯ ಮುಕ್ತಾಯದ ದಿನಾಂಕದಂದು ಯೋಜನೆಗೆ ಅನ್ವಯವಾಗುವ ದರದಲ್ಲಿ ಬಡ್ಡಿ ಸಿಗಲಿದೆ ಎಂದು ತಿಳಿಸಿದ್ದಾರೆ.

ನೌಕರರ ಉಳಿತಾಯ ಯೋಜನೆಗಾಗಿ ಇರುವ ಅರ್ಹತೆಗಳ ( Qualifications ) ವಿವರ :

60 ವರ್ಷ ದಾಟಿದ ವ್ಯಕ್ತಿಗಳು ಖಾತೆಯನ್ನು ತೆರೆಯಲು ಅರ್ಹರಾಗಿರುತ್ತಾರೆ.
ಅನಿವಾಸಿ ಭಾರತೀಯರು (NRIಗಳು) ಈ ಖಾತೆಯನ್ನು ತೆರೆಯಲು ಅರ್ಹರಲ್ಲ.
ಹಿಂದೂ ಅವಿಭಜಿತ ಕುಟುಂಬಗಳು ( HUF ) ಈ ಯೋಜನೆಯಲ್ಲಿ ಖಾತೆಯನ್ನು ತೆರೆಯಲು ಅರ್ಹರಾಗಿರುವುದಿಲ್ಲ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಈ ಯೋಜನೆಯ ಖಾತೆಯನ್ನು ತೆರೆಯಲು ವ್ಯಕ್ತಿಗಳು ಸಲ್ಲಿಸಬೇಕಾದ ಮುಖ್ಯ ದಾಖಲೆಗಳು ( Documents ) :

ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು
ಫಾರ್ಮ್ ಎ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಸಲ್ಲಿಸಬೇಕು.
ಪಾಸ್‌ಪೋರ್ಟ್ ಅಥವಾ ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್‌ನಂತಹ ಗುರುತಿನ ಪುರಾವೆಗಳನ್ನು ಸಲ್ಲಿಸಬೇಕು.
ವ್ಯಕ್ತಿಗಳು ಆಧಾರ್ ಕಾರ್ಡ್ ಅಥವಾ ದೂರವಾಣಿ ಬಿಲ್‌ನಂತಹ ವಿಳಾಸದ ಪುರಾವೆಗಳನ್ನು ಸಲ್ಲಿಸಬೇಕು .
ವ್ಯಕ್ತಿಯ ವಯಸ್ಸನ್ನು ದೃಢೀಕರಿಸುವ ದಾಖಲೆಯನ್ನು ಸಲ್ಲಿಸಬೇಕು.
ವಯಸ್ಸಿನ ಪುರಾವೆ ದಾಖಲೆಯು ಶಾಶ್ವತ ಖಾತೆ ಸಂಖ್ಯೆಯಾಗಿರಬಹುದು (PAN ) ಕಾರ್ಡ್, ವೋಟರ್ ಐಡಿ, ಜನನ ಪ್ರಮಾಣಪತ್ರ, ಹಿರಿಯ ನಾಗರಿಕರ ಕಾರ್ಡ್ ಅಥವಾ ಪಾಸ್‌ಪೋರ್ಟ್ .
ಖಾತೆಯನ್ನು ತೆರೆಯಲು ಸಲ್ಲಿಸುವ ಎಲ್ಲಾ ದಾಖಲೆಗಳನ್ನು ಸ್ವಯಂ-ದೃಢೀಕರಿಸಬೇಕು.

ಇದಿಷ್ಟು ಕೇಂದ್ರ ಸರ್ಕಾರ ಹಿರಿಯ ನಾಗರಿಕ ಉಳಿತಾಯ ಯೋಜನೆಗೆ ಮಾಡಲಾದ ಹೊಸ ನಿಯಮಗಳಾಗಿವೆ. ಹಾಗೆಯೇ ಈ ಒಂದು ಯೋಜನೆಗೆ ಅರ್ಹರು ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ – ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

ಇದನ್ನೂ ಓದಿ – ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದೊರಿಗೆ ಗುಡ್ ನ್ಯೂಸ್, ಶೀಘ್ರದಲ್ಲೆ ಕಾರ್ಡ್ ವಿತರಣೆ, ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ –  Free LPG – ಇನ್ನೂ ಮುಂದೆ  ಬಿಪಿಎಲ್‌ ಕಾರ್ಡ್‌ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

WhatsApp Group Join Now
Telegram Group Join Now

Popular Categories