ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!

ನವದೆಹಲಿ: ಬೆಲೆ ಏರಿಕೆಯ ಬಿಸಿಯಿಂದ ಕಂಗಾಲಾಗಿರುವ ದೇಶದ ಜನತೆಗೆ 2026ರ ಹೊಸ ವರ್ಷವು ಹೊಸ ಭರವಸೆಯನ್ನು ಹೊತ್ತು ತರಲಿದೆ. ದಿನನಿತ್ಯದ ಅಗತ್ಯ ವಸ್ತುವಾಗಿರುವ ಅಡುಗೆ ಅನಿಲ (LPG) ಸೇರಿದಂತೆ ಪ್ರಮುಖ ಇಂಧನಗಳ ಬೆಲೆಯಲ್ಲಿ ಕೇಂದ್ರ ಸರ್ಕಾರ ಇಳಿಕೆ ಮಾಡುವ ಸಾಧ್ಯತೆಗಳಿದ್ದು, ಇದು ಕೋಟ್ಯಂತರ ಕುಟುಂಬಗಳಿಗೆ ದೊಡ್ಡ ಮಟ್ಟದ ಆರ್ಥಿಕ ಸಮಾಧಾನ ನೀಡಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ CNG ಮತ್ತು PNG … Continue reading ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!