ಬಜೆಟ್ ಮುಖ್ಯಾಂಶಗಳು 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ. ಸರ್ಕಾರಿ ಕೆಲಸಕ್ಕೆ ಗರಿಷ್ಠ ವಯೋಮಿತಿ 5 ವರ್ಷ ಸಡಿಲಿಕೆ. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ. ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ ಆಯವ್ಯಯವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂ. ಗಾತ್ರದ ಬೃಹತ್ ಯೋಜನೆಯನ್ನು ರಾಜ್ಯದ ಜನತೆಯ … Continue reading ಕರ್ನಾಟಕ ಬಜೆಟ್ 2026: ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್; 1-10ನೇ ತರಗತಿ ಉಚಿತ ಶಿಕ್ಷಣ, ಪಿಯುಸಿ ಮಕ್ಕಳಿಗೆ ಉಚಿತ ಪುಸ್ತಕ ಘೋಷಣೆ!
Copy and paste this URL into your WordPress site to embed
Copy and paste this code into your site to embed