2 ನಿಮಿಷದಲ್ಲಿ ಮೊಬೈಲ್ ನಲ್ಲೇ ಪಾನ್ ಮತ್ತು ಆಧಾರ್ ಜೋಡಣೆ ಸ್ಥಿತಿ ತಿಳಿದುಕೊಳ್ಳಿ , How to check Aadhar-PAN card link status online?

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪ್ಯಾನ್-ಆಧಾರ್ ಲಿಂಕ್(PAN – Aadhar) ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ, ಪ್ಯಾನ್ ಮತ್ತು ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಲು ಕೊನೆಯ ದಿನಾಂಕ ಮಾರ್ಚ್ 31 2023 ಆಗಿತ್ತು, ಆದರೆ ಇದನ್ನು ಮುಂದೂಡಲಾಗಿದೆ. ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿರುವ ಸ್ಥಿತಿಯನ್ನು ಚೆಕ್ ಮಾಡುವುದು ಹೇಗೆ?ಈ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಏಕೆ ಮುಂದೂಡಲಾಗಿದೆ?, ಫ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ ಯಾವುದು?, ಎಂಬುದನ್ನು ಈ ಲೇಖನದ ಮೂಲಕ ನಮಗೆ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ಯಾನ್ ಆಧಾರ್ ಲಿಂಕ್ ಮಾಡುವ ದಿನಾಂಕ ವಿಸ್ತರಣೆ(Last date for linking of PAN-Aadhaar extended) 2023:

ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವನ್ನು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಪದೇ ಪದೇ ವಿಸ್ತರಿಸಿದೆ. ಎರಡೂ ಐಡಿ ಪುರಾವೆಗಳನ್ನು ಇನ್ನೂ ಲಿಂಕ್ ಮಾಡದಿರುವವರು ದಂಡದ ಮೊತ್ತವನ್ನು ಪಾವತಿಸುವ ಮೂಲಕ ಮಾರ್ಚ್ 31, 2023 ರ ಮೊದಲು ಲಿಂಕ್ ಮಾಡಬೇಕು ಇಂದು ಕೇಂದ್ರ ಸರ್ಕಾರವು ಈಗಾಗಲೇ ಹೇಳಿದ್ದರು ಆದರೆ ಈ ಲಿಂಕ್ ಮಾಡುವ ಪ್ರಕ್ರಿಯೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. 

 ಅವಧಿಯನ್ನು ವಿಸ್ತರಿಸಿದ್ದರು ಜೋಡಣೆಗೆ ದಂಡವಾಗಿ 1000/- ರೂ ಶುಲ್ಕ ಪಾವತಿಸಲೇಬೇಕು. ಹಾಗಾಗಿ ಇನ್ನು ಯಾರಾದರೂ ನಿಮ್ಮ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಜೋಡಣೆ ಮಾಡದೆ ಇದ್ದಲ್ಲಿ, ಅವರಿಗೆ ಇನ್ನೂ ಸಮಯವಿದೆ. ಈಗ ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡನ್ನು ಲಿಂಕ್ ಮಾಡುವ ಕೊನೆಯ ದಿನಾಂಕ ಜೂನ್ 30, 2023 ಆಗಿದೆ. ಇದರಿಂದಾಗಿ ಇನ್ನೂ ಜೋಡಣೆ ಮಾಡದೆ, ಕೊನೆಯ ದಿನಗಳಲ್ಲಿ ಪರದಾಡುತ್ತಿರುವ ಜನರಿಗೆ ಇನ್ನು ಮೂರು ತಿಂಗಳ ಕಾಲ ಸಮಯ ದೊರೆಯಲಿದೆ ಎಂದು ಹೇಳಬಹುದಾಗಿದೆ.

Untitled 1 scaled

ಯಾವ ಕಾರಣಕ್ಕಾಗಿ ಲಿಂಕ್ ಮಾಡುವ ದಿನಾಂಕವನ್ನು ವಿಸ್ತರಿಸಲಾಗಿದೆ :

FsS FwPXoAE3nhI

ಜೂನ್ 30, 2023ರ ಒಳಗೆ  ಆಧಾರ-ಪಾನ್ ಲಿಂಕ್ ಮಾಡದಿದ್ದರೆ ಏನು ಆಗುತ್ತದೆ?:

ನಿಗದಿತ ದಿನಾಂಕದೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಗಳನ್ನು ಲಿಂಕ್ ಮಾಡದಿದ್ದರೆ, ತೆರಿಗೆದಾರರ PAN ನಿಷ್ಕ್ರಿಯಗೊಳ್ಳುತ್ತದೆ ಮತ್ತು PAN ನಿಷ್ಕ್ರಿಯವಾಗಿ ಉಳಿಯುವ ಅವಧಿಯಲ್ಲಿ ಈ ಕೆಳಗಿನ ಪರಿಣಾಮಗಳು ಇರುತ್ತವೆ:

 1.  ಅಂತಹ PAN ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ.
 2.  PAN ನಿಷ್ಕ್ರಿಯವಾಗಿರುವ ಅವಧಿಗೆ ಅಂತಹ ಮರುಪಾವತಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು
 3.  ಕಾಯಿದೆಯಲ್ಲಿ ಒದಗಿಸಿದಂತೆ TDS ಮತ್ತು TCS ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ/ಸಂಗ್ರಹಿಸಲಾಗುತ್ತದೆ.

ಯಾರೆಲ್ಲಾ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡನ್ನು ಜೋಡಣೆ ಮಾಡುವ ಅವಶ್ಯಕತೆ ಇಲ್ಲ :

ಭಾರತದ ಪ್ರಜೆಯಲ್ಲದ ವ್ಯಕ್ತಿ ಅಥವಾ ಹಿಂದಿನ ವರ್ಷದಲ್ಲಿ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಾದ ವ್ಯಕ್ತಿಗಳಿಗೆ ಈ ಜೋಡಣೆಯೂ ಅನ್ವಯಿಸುವುದಿಲ್ಲ.

ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಸ್ಥಿತಿಯನ್ನು ಹೇಗೆ ಪರಿಶೀಲಿಸುವುದು ?

ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವುದಕ್ಕೆ ಮತ್ತು ಸ್ಟೇಟಸ್ ಅನ್ನು ಚೆಕ್ ಮಾಡುವುದಕ್ಕೆ ನಾವು ಆದಾಯ ತೆರಿಗೆ ವಿಭಾಗದ ಅಧಿಕೃತ ವೆಬ್ಸೈಟ್ ಗೆ ನಾವು ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹಂತ 1 : ನಿಮ್ಮ ಮೊಬೈಲ್ ನ ಕ್ರೋಮ್ ಬ್ರೌಸರ್ ನಲ್ಲಿ https://www.incometax.gov.in/iec/foportal/   ಟೈಪ್ ಮಾಡಿ ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

010

ಹಂತ 2 : ಮೇಲೆ ಕಾಣುತ್ತಿರುವ “link aadhaar status”ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ,

0120

ಹಂತ 3 : ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ನಂಬರ್ ಅನ್ನು ಇಲ್ಲಿ ನೀವು ನಮೂದಿಸಿ. ನಂತರ ಕೆಳಗೆ ಕಾಣುತ್ತಿರುವ View link aadhaar status ಮೇಲೆ ಕ್ಲಿಕ್ ಮಾಡಿ

01200

ಹಂತ 4: ಈಗ ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿರುವ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ

Picsart 23 02 09 06 00 51 936 scaled

ವಿಶೇಷ ಸೂಚನೆ : ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರು ವಿಳಾಸ ಅಥವಾ ಡೇಟ್ ಆಫ್ ಬರ್ತ್ ಬೇರೆ ಬೇರೆಯಾಗಿದ್ದರೆ ಮೊದಲು ನೀವು ಅದನ್ನು ನಿಮ್ಮ ಆಧಾರ್ ಕಾರ್ಡ್ ನಂತೆ ತಿದ್ದುಪಡಿ ಮಾಡಬೇಕಾಗುತ್ತದೆ. ಇದಾದ ನಂತರ ನೀವು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಬೇಕು. ನಿಮ್ಮ ಪಾನ್ ಕಾರ್ಡ್ ತಿದ್ದುಪಡಿ ಆಗಲು 10 ರಿಂದ 12 ದಿನ ಆಗುತ್ತದೆ.ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ನಂತೆ ತಿದ್ದುಪಡಿ ಮಾಡಲು ನಿಮ್ಮ ಹತ್ತಿರದ ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ CSC ಕೇಂದ್ರಗಳಿಗೆ ನೀವು ಭೇಟಿ ನೀಡಬಹುದು

ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗದೆ ಇದ್ದಲ್ಲಿ ನೀವು ರೂ.1000  ದಂಡವನ್ನು ಕಟ್ಟಿ ಲಿಂಕ್ ಮಾಡಬೇಕಾಗುತ್ತದೆ.

ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ನಾವು ಲಿಂಕ್ ಮಾಡಲು ಕೆಳಗಿನ ಹಂತಗಳನ್ನು  ಅನುಸರಿಸಿ.

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?:

ಹಂತ 1: ಮೊದಲಿಗೆ ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ, ಇಲ್ಲಿ ಕ್ಲಿಕ್ ಮಾಡಿ.

L01

ಹಂತ 2: ‘ ಕ್ವಿಕ್ ಲಿಂಕ್ಸ್ ‘ ವಿಭಾಗದ ಅಡಿಯಲ್ಲಿ , ನೀವು ‘ ಲಿಂಕ್ ಆಧಾರ್ ‘ ಆಯ್ಕೆಯನ್ನು ಕಾಣಬಹುದು , ಅದರ ಮೇಲೆ ಕ್ಲಿಕ್ ಮಾಡಿ.

ಹಂತ 3: ಮುಂದಿನ ಪುಟದಲ್ಲಿ, ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ಪ್ಯಾನ್ ಅನ್ನು ನಮೂದಿಸಿ.

l02

ಹಂತ 4: ನಂತರ, ‘ ನಾನು ನನ್ನ ಆಧಾರ್ ವಿವರಗಳನ್ನು ಮೌಲ್ಯೀಕರಿಸುತ್ತೇನೆ ‘ ಎಂಬ  ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ಒದಗಿಸಲಾದ ಮಾಹಿತಿಯನ್ನು ಪರಿಶೀಲಿಸಿ .

ಹಂತ 5: ಮುಂದುವರೆದು ಸ್ವೀಕರಿಸಿದ ಓಟಿಪಿಯನ್ನು ನಮೂದಿಸಿ ಮತ್ತು  ವ್ಯಾಲಿಡೇಟ್  ಮೇಲೆ ಕ್ಲಿಕ್ ಮಾಡಿ.

L03

ಹಂತ 6: ದಂಡವನ್ನು ಪಾವತಿಸಿ, ಇದಾದ  ನಂತರ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

L04

ಕೊನೆಯ ದಿನದೊಳಗೆ ತಪ್ಪದೇ ಎಲ್ಲರೂ ಆಧಾರ್ ಕಾರ್ಡ್ ನೊಂದಿಗೆ ಪಾನ್ ಲಿಂಕ್ ಮಾಡಿ, ಈ ಜೋಡಣೆ ಕಡ್ಡಾಯವಾಗಿರುವುದರಿಂದ, ಈ ಕೂಡಲೇ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಪಾನ್ ಕಾರ್ಡ್ ಹೊಂದಿದವರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

 1. SSP ಸ್ಕಾಲರ್ಶಿಪ್ : Click Here
 2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
 3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
 4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
 5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
 6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
 7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
 8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
 9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
 10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
 11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
 12. ಜಿಂದಾಲ್ ಸ್ಕಾಲರ್ಶಿಪ್ 2022: Click Here
 13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Admin
Author

Admin

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *