Ration-Aadhaar Card: ಸೈಬರ್ ಗೆ ಹೋಗದೆ ಕೇವಲ 2 ನಿಮಿಷದಲ್ಲಿ ಮೊಬೈಲ್ ನಲ್ಲೆ ಉಚಿತವಾಗಿ ರೇಷನ್ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Image 2023 08 10 at 4.49.31 PM

ನಮಸ್ಕಾರ ಓದುಗರಿಗೆ, ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯೊಂದಿಗೆ (Ration card) ಆಧಾರ್ ಸಂಖ್ಯೆ(adhar number) ಅನ್ನು ಲಿಂಕ್ ಮಾಡಲು ಕೊನೆಯ ದಿನಾಂಕವನ್ನು(last date) ಸರ್ಕಾರ ನಿಗದಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇನ್ನೂ ನೀವೇನಾದರೂ ಲಿಂಕ್ ಮಾಡಿಲ್ಲ ಎಂದರೆ online ಮತ್ತು  offline ಮೂಲಕ ಹೇಗೆ ಲಿಂಕ್ ಮಾಡ್ಬೇಕು ಎನ್ನುವದರ ಕುರಿತು ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆಧಾರ್ ಹಾಗೂ ಪಡಿತರ ಚೀಟಿಯನ್ನು ಲಿಂಕ್ ಮಾಡಲು ಲಾಸ್ಟ್ ಡೇಟ್ ಫಿಕ್ಸ್(last date to fix):

ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡಲು ಸರ್ಕಾರವು ಇದೆ 30 ಸೆಪ್ಟೆಂಬರ್ 2023 ರವರೆಗೆ ನೀಡಿದೆ.
ಪಡಿತರ ಚೀಟಿಗಳು ದೇಶದ ಅತ್ಯಂತ ಹಳೆಯ ವಾಸಸ್ಥಳದ ಪುರಾವೆಗಳಲ್ಲಿ ಒಂದಾಗಿದೆ. ಆದರಿಂದ ಅವುಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಮುಖ್ಯವಾಗಿದೆ, ಮತ್ತು ವಂಚನೆಯ ಪ್ರಕರಣಗಳನ್ನು ತಡೆಯಬಹುದಾಗಿದೆ.

whatss

ಇದೇ ಕಾರಣಕ್ಕೆ ಇತ್ತೀಚಿಗೆ ಸರ್ಕಾರವು ಹೊಸ ಸೇರ್ಪಡೆ ಮಾಡಿದೆ, ಅದು ಏನೆಂದರೆ ಪಡಿತರ ಚೀಟಿಯೊಂದಿಗೆ(Ration card) ಆಧಾರ್ ಲಿಂಕ್(Adhar link) ಮಾಡುವುದು.
ಹೌದು, ರಾಜ್ಯ ಸರ್ಕಾರದ ಅರ್ಹತಾ ಷರತ್ತುಗಳನ್ನು ಪೂರೈಸುವ ಕುಟುಂಬಗಳಿಗೆ ಆದ್ಯತೆಯ ಪಡಿತರ ಚೀಟಿಯನ್ನು ಅಂದರೆ ration card ಒದಗಿಸಲಾಗುತ್ತದೆ.

ಈ ಯೋಜನೆಯ ಅಡಿಯಲ್ಲಿ, ಪ್ರತಿ ಕುಟುಂಬಕ್ಕೆ ಪ್ರತಿ ಸದಸ್ಯರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ನಿಗದಿಪಡಿಸಲಾಗಿದೆ ಎಂದು ಹೇಳಲಾಗಿತ್ತು, ಆದರೆ ಈಗ ಸರ್ಕಾರವು ಪ್ರಮುಖವಾಗಿ ರೇಷನ್ ಕಾರ್ಡ್(Ration card )ವ್ಯವಸ್ಥೆಯಲ್ಲಿ ಉಚಿತ ಅಕ್ಕಿಗೆ ಬದಲಾಗಿ 5ಕೆಜಿ, ಅಕ್ಕಿಗೆ ಹಣ ನೀಡುವ ಬದಲು ತಲಾ 174ರೂ. ಅಂತೆ ನೀಡುತ್ತಿದ್ದಾರೆ. ಈ ಹಣವೂ ನಮ್ಮ ಮನೆ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಅದರಿಂದ ಈಗ Adhar link ಇರಬೇಕು ಅನ್ನೋ ನಿಯಮ ಕೂಡ ಕಡ್ಡಾಯ ಆಗುತ್ತಿದೆ.

ಹೌದು, ಈಗ ನೀವು online ಮತ್ತು offline ನಲ್ಲಿ ಕೂಡಾ ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡಬಹುದಾಗಿದೆ.

Online ಮತ್ತು offline ನಲ್ಲಿ ಪಡಿತರ ಕಾರ್ಡ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಕೆಳಗಿನ ಹಂತಗಳನ್ನು ಅನುಸರಿಸಿ:

ಆನ್ಲೈನ್ ನಲ್ಲಿ ಆಧಾರ್- ರೇಷನ್ ಕಾರ್ಡ್ ಲಿಂಕ್ ಮಾಡುವ ವಿಧಾನ :

ಹಂತ 1: ಮೊದಲಿಗೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

01

ಹಂತ 2: ನಂತರ ಪುಟ ತೆರೆದ ಮೇಲೆ ಇ-ಸೇವೆಗಳು ಎಂಬ ಆಯ್ಕೆಯನ್ನು ಮಾಡಿ ನಂತರ ಇ -ಪಡಿತರ ಚೀಟಿಯಲ್ಲಿ ಯು ಐ ಡಿ ಲಿಂಕ್ ಮಾಡಿ ಎಂಬ ಆಯ್ಕೆಯನ್ನು ಮಾಡಿ.

02

ಹಂತ 3: ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, UID ಲಿಂಕಿಂಗ್ ಫಾರ್ RC ಮೆಂಬರ್ಸ್ ಎಂಬ ಆಯ್ಕೆಯನ್ನು ಮಾಡಿಕೊಳ್ಳಿ.

03

08

ಹಂತ 4: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ

09

ಹಂತ 5: ಮುಂದುವರೆದು ನೀವು ನೋಂದಾಯಿಸಿದ ಮೊಬೈಲ್ ನಂಬರಿಗೆ ಓಟಿಪಿಯು ಬರುತ್ತದೆ ಅದನ್ನು ಹಾಕಿ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

10

ಹಂತ 6: ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ ಸಬ್ಮಿಟ್ ಮಾಡಿ

ಹಂತ 7: ಹೀಗೆ ಮಾಡುವುದರಿಂದ ಕೊನೆಯದಾಗಿ ನಿಮಗೆ ಲಿಂಕ್ ಆಗಿರುವ ನೋಟಿಫಿಕೇಶನ್ ಬರುತ್ತದೆ.

ಇಷ್ಟು ಮಾಡಿದರೆ ನಿಮ್ಮ ration card ಆಧಾರ್ ಕಾರ್ಡ್ ಗೆ ಆನ್ ಲೈನ್ ಮೂಲಕ ಲಿಂಕ್ ಮಾಡುವದು ಪೂರ್ಣವಾಗುತ್ತದೆ.

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Offline ಮೂಲಕ ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡಲು  ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಹಂತ 1: ಹತ್ತಿರದ PDS ಕೇಂದ್ರ ಅಥವಾ ಪಡಿತರ ಅಂಗಡಿ/ಸ್ಥಳೀಯ ಪಡಿತರ ಕಚೇರಿಗೆ ಭೇಟಿ ನೀಡಿ

 

ಹಂತ 2: ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್‌ನ ನಕಲುಗಳ ಜೊತೆಗೆ ನಿಮ್ಮ ಪಡಿತರ ಚೀಟಿಯ ನಕಲು ಪ್ರತಿಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಕುಟುಂಬದ ಮುಖ್ಯಸ್ಥರ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ತೆಗೆದುಕೊಳ್ಳಿ.

ಹಂತ 3: ನಿಮ್ಮ ಬ್ಯಾಂಕ್ ಖಾತೆಯು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮ್ಮ ಬ್ಯಾಂಕ್ ಪಾಸ್‌ಬುಕ್‌ನ ನಕಲನ್ನು ಸಹ ನೀವು ಸಲ್ಲಿಸಬೇಕಾಗುತ್ತದೆ.

ಹಂತ 4: ಈ ಎಲ್ಲಾ ದಾಖಲೆಗಳನ್ನು ನಿಮ್ಮ ಆಧಾರ್‌ನ ಪ್ರತಿಯೊಂದಿಗೆ PDS ಅಂಗಡಿಯಲ್ಲಿ ಸಲ್ಲಿಸಿ.

ಹಂತ 5: ಪಡಿತರ ಅಂಗಡಿಯಲ್ಲಿ ಲಭ್ಯವಿರುವ ಪ್ರತಿನಿಧಿಯು ಮೊದಲ ಬಾರಿಗೆ ಆಧಾರ್ ದೃಢೀಕರಣಕ್ಕಾಗಿ fingure print  ದೃಢೀಕರಣಕ್ಕಾಗಿ ನಿಮ್ಮನ್ನು ಕೇಳಬಹುದು.

ದಾಖಲೆಗಳನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಅಧಿಸೂಚನೆಯನ್ನು ಕಳುಹಿಸಲಾಗುತ್ತದೆ. ಎರಡು ಡಾಕ್ಯುಮೆಂಟ್‌ಗಳನ್ನು ಯಶಸ್ವಿಯಾಗಿ ಲಿಂಕ್ ಮಾಡಿದಾಗ ನೀವು ಇನ್ನೊಂದು SMS ಅಧಿಸೂಚನೆಯನ್ನು ಸ್ವೀಕರಿಸುತ್ತೀರಿ.

ಆಗ ನೀವು ಸಂಪೂರ್ಣವಾಗಿ offline ಮೂಲಕ ration card ಆಧಾರ್ ಕಾರ್ಡ್ ಗೆ  ಲಿಂಕ್ ಮಾಡುವದು ಪೂರ್ಣವಾಗುತ್ತದೆ.

Picsart 23 07 16 14 24 41 584 transformed 1

Ration card ಆಧಾರ್ ಲಿಂಕ್ ಗೆ ಅವಶ್ಯಕ ದಾಖಲೆಗಳು:

ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಲು ಅಪ್ಲೋಡ್ ಮಾಡಬೇಕಾದ ದಾಖಲೆಗಳನ್ನು ಕೆಳಗೆ ನೀಡಲಾಗಿದೆ:

ಮೂಲ ಪಡಿತರ ಚೀಟಿಯ ನಕಲು ಪ್ರತಿ
ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್‌ನ ಫೋಟೋಕಾಪಿಗಳು
ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್‌ನ ಫೋಟೋಕಾಪಿ
ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಕುಟುಂಬದ ಮುಖ್ಯಸ್ಥನ ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳು.

ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!