ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ, ಉದ್ಯೋಗ, ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಭರ್ಜರಿ ಕೊಡುಗೆ ನೀಡಲಾಗಿದ್ದು, ಎಲ್ಲಕ್ಕಿಂತ ಹೆಚ್ಚಾಗಿ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹಾಕುವ ಅತ್ಯಂತ ಮಹತ್ವದ ಹಾಗೂ ದಿಟ್ಟ ನಿರ್ಧಾರವನ್ನು … Continue reading ಕರ್ನಾಟಕ ಬಜೆಟ್: ರೈತರಿಗೆ ‘ಕೃಷಿ ವಿಸ್ತಾರ’ ಭಾಗ್ಯ; ರಾಜ್ಯದ ನೀರಾವರಿ ಮತ್ತು ಪಶುಸಂಗೋಪನೆಗೆ ಸಿಕ್ಕ ಕೊಡುಗೆಗಳ ಸಮಗ್ರ ಪಟ್ಟಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed