Gold Rate Today: ಇಂದು ಅಕ್ಷಯ ತೃತೀಯ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ!

akshaya trutiya gold rate

ಆತ್ಮೀಯ ಎಲ್ಲಾ ಓದುಗರಿಗೆ ಅಕ್ಷಯ ತೃತೀಯ ಹಬ್ಬದ ಹಾರ್ದಿಕ ಶುಭಾಶಯಗಳು, ಇಂದು ಚಿನ್ನ ಬೆಳ್ಳಿ ಆಭರಣಗಳ ಖರೀದಿಗೆ ಹೋಗುವುದಕ್ಕೆ ಮುನ್ನ ಇಂದಿನ ಚಿನ್ನದ ರೇಟ್ ಏನಿದೆ ಎಂದು ತಿಳಿದುಕೊಳ್ಳಿ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 10 ಮೇ 2024: Gold Price Today

ಅಕ್ಷಯ ತೃತೀಯಕ್ಕೂ ಮುನ್ನ ಚಿನ್ನದ ಬೆಲೆ ಕುಸಿದಿದೆ. ಸತತ ಮೂರು ದಿನ ಏರಿಕೆ ಬಳಿಕ ಬುಧವಾರ ಹಳದಿ ಲೋಹದ ಬೆಲೆ ತಗ್ಗಿದೆ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,140 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,150 ರೂ. ಬೆಳ್ಳಿ ಬೆಲೆ 1 ಕೆಜಿ: 84,300 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
18 ಕ್ಯಾರೆಟ್ ಚಿನ್ನದ ದರ:
ಗ್ರಾಂಇಂದು ನಿನ್ನೆ ದರ ಬದಲಾವಣೆ
1 ಗ್ರಾಂ₹ 5,411₹ 5,412₹ -1
8 ಗ್ರಾಂ₹ 43,288₹ 43,296₹ -8
10 ಗ್ರಾಂ₹ 54,110₹ 54,120₹ -10
100 ಗ್ರಾಂ₹ 5,41,100₹ 5,41,200₹ -100
22 ಕ್ಯಾರೆಟ್ ಚಿನ್ನದ ಬೆಲೆ:
ಗ್ರಾಂಇಂದು ನಿನ್ನೆ ದರ ಬದಲಾವಣೆ
1 ಗ್ರಾಂ₹ 6,614₹ 6,615₹ -1
8 ಗ್ರಾಂ₹ 52,912₹ 52,920₹ -8
10 ಗ್ರಾಂ₹ 66,140₹ 66,150₹ -10
100 ಗ್ರಾಂ₹ 6,61,400₹ 6,61,500₹ -100
24 ಕ್ಯಾರೆಟ್ ಚಿನ್ನದ ದರ
ಗ್ರಾಂಇಂದು ನಿನ್ನೆ ದರ ಬದಲಾವಣೆ
1 ಗ್ರಾಂ₹ 7,215₹ 7,216₹ -1
8 ಗ್ರಾಂ₹ 57,720₹ 57,728₹ -8
10 ಗ್ರಾಂ₹ 72,150₹ 72,160₹ -10
100 ಗ್ರಾಂ₹ 7,21,500₹ 7,21,600₹ -100
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,140 ರೂ
  • ಚೆನ್ನೈ – 66,140ರೂ
  • ಮುಂಬೈ – 66,140ರೂ
  • ಕೇರಳ – 66,140ರೂ
  • ಕೋಲ್ಕತ್ತಾ – 66,140ರೂ
  • ಅಹ್ಮದಾಬಾದ್- 66,190ರೂ
  • ನವದೆಹಲಿ- 66,290ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,530 ರೂ
  • ಚೆನ್ನೈ- 8,880 ರೂ
  • ಮುಂಬೈ-8,530 ರೂ
  • ಕೋಲ್ಕತ್ತಾ- 8,530 ರೂ
  • ನವದೆಹಲಿ-8,530 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!