Home » ಉದ್ಯೋಗ » Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಅಮೆಜಾನ್ ಕಂಪನಿ ಕಡೆಯಿಂದ ಪರ್ಮನೆಂಟಾಗಿ ವರ್ಕ್ ಫ್ರಮ್ ಹೋಂ  ಅವಕಾಶವನ್ನು ನೀಡಿದ್ದಾರೆ ಅದಕ್ಕಾಗಿ ಅರ್ಜಿಯನ್ನು ಕೂಡ ಕರೆಯಲಾಗಿದೆ, ಅರ್ಜಿ ಸಲ್ಲಿಸಲು ವಯೋಮಿತಿ ಏನಿರಬೇಕು ಮತ್ತು ಅದಕ್ಕೆ ಸಂಬಳ ಎಷ್ಟು ನಂತರ ಅದಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ

Advertisement

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಅಮೆಜಾನ್ ರಿಕ್ರೂಟ್ಮೆಂಟ್ 2022:

ಅಮೆಜಾನ್ ಕಂಪನಿಯವರು ವರ್ಕ್ ಫ್ರಮ್ ಹೋಂ ಮಾಡಬಹುದಾದ ಉದ್ಯೋಗಿಗಳಿಗೆ ಒಂದು ಒಳ್ಳೆಯ ಅವಕಾಶವನ್ನು ನೀಡುತ್ತಿದ್ದಾರೆ. ನಿಮಗೆಲ್ಲ ತಿಳಿದಿರುವಂತೆ ಅಮೆಜಾನ್ ಕಡೆಯಿಂದ ಪಾರ್ಟ್ ಟೈಮ್ ವರ್ಕ್ ಫ್ರಮ್ ಹೋಂ   ಕೂಡ ಲಭ್ಯವಿತ್ತು. ಆದರೆ ಈಗಿನ ಶುಭ ಸುದ್ದಿ ಏನೆಂದರೆ ಇದು ಫುಲ್ ಟೈಮ್ ವರ್ಕ್ ಫ್ರಮ್ ಹೋಮ್ ಅವಕಾಶವಾಗಿದೆ. ಮತ್ತೆ ಇದು ಪರ್ಮನೆಂಟ್ ವರ್ಕ್ ಫ್ರಮ್ ಹೋಂ ಆಫರ್ ಕೂಡ ಎನ್ನಬಹುದಾಗಿದೆ.  ಈ ಹುದ್ದೆಯ ಹೆಸರು ಹೆಚ್ಆರ್ ಕಾಂಟ್ಯಾಕ್ಟ್ ಸೆಂಟರ್ ಅಸೋಸಿಯೇಟ್ ಎಂದು ಹೇಳಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಕಡೆಯಿಂದ ಕಡ್ಡಾಯವಾಗಿ ಪದವಿಯನ್ನು ಪಡೆದಿರಬೇಕು.

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಅಮೆಜಾನ್ ಕಂಪನಿಯು ಮೊದಲನೆಯದಾಗಿ ಪುಸ್ತಕಗಳನ್ನು ಸೇಲ್ ಮಾಡುವ ಕಂಪನಿಯಾಗಿ ಪ್ರಾರಂಭ ಆಯಿತು. ಇದು ಅಮೆರಿಕಾದ ಒಂದು ಮಲ್ಟಿ ನ್ಯಾಷನಲ್ ಕಂಪನಿಯಾಗಿದೆ. ಈ ಕಂಪನಿಯು ಎಲ್ಲಾ ಕ್ಷೇತ್ರದಲ್ಲೂ ತನ್ನನ್ನು ತಾನು ಗುರುತಿಸಿಕೊಂಡಿದೆ. ಇ ಕಾಮರ್ಸ್, ಕ್ಲೌಡ್ ಕಂಪ್ಯೂಟಿಂಗ್, ಆನ್ಲೈನ್ ಜಾಹೀರಾತು, ಡಿಜಿಟಲ್ ಸ್ಕ್ರೀಮಿಂಗ್ ಬಗ್ಗೆ ಕೇಂದ್ರೀಕರಿಸುವ ಬಹುದೊಡ್ಡ ಕಂಪನಿಯಾಗಿದೆ. ಇದು ಒಂದು ಅಮೆರಿಕ ಮೂಲದ ಕಂಪನಿ ಯಾಗಿದ್ದರು ಇದರ ಬ್ರಾಂಚ್ ಗಳು ವಿಶ್ವದಾದ್ಯಂತ ಇದೆ.

ಹುದ್ದೆಯ ಹೆಸರು: ಹೆಚ್ ಆರ್ ಕಾಂಟ್ಯಾಕ್ಟ್ ಸೆಂಟರ್ ಅಸೋಸಿಯೇಟ್ (ವರ್ಕ್​ ಫ್ರಂ ಹೋಂ)

ಹುದ್ದೆಗಳ ವಿವರ : ಸುಮಾರು 500ಕ್ಕೂ ಹೆಚ್ಚು ಹುದ್ದೆಗಳು .

ವಯೋಮಿತಿ : ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠವಾಗಿ 18 ವರ್ಷ ತುಂಬಿರಬೇಕು.

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿಗಳಿಗೆ ಒಂದು ಉತ್ತಮವಾದ ಸಂವಹನ ಕೌಶಲ್ಯ ಇರಬೇಕು, ಇದರ ಜೊತೆಗೆ ಅವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಸಂಬಳದ ವಿವರ: ಹೆಚ್ಆರ್ ಕಾಂಟ್ಯಾಕ್ಟ್ ಸೆಂಟರ್ ಅಸೋಸಿಯೆಟ್ ಹುದ್ದೆಗೆ ಅರ್ಜಿ ಸಲ್ಲಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25000 ದಿಂದ 45 ಸಾವಿರದ ವರೆಗೂ ಸಂಬಳವು ದೊರೆಯುತ್ತದೆ.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಈ ಕೆಲಸವನ್ನು ಮನೆಯಿಂದಲೇ ಮಾಡಬಹುದಾಗಿದೆ ಮತ್ತೆ ಇದು ಫುಲ್ ಟೈಮ್ ಪೆರ್ಮನೆಂಟ್ ಜಾಬ್ ಕೂಡ ಆಗಿದೆ. ಇದಕ್ಕೆ ಯಾವುದೇ ರೀತಿಯ ಅನುಭವ ಇಲ್ಲದಿದ್ದರೂ ಕೆಲಸಕ್ಕೆ ಅರ್ಹವುಳ್ಳ ಅಭ್ಯರ್ಥಿಗಳನ್ನು ಸೆಲೆಕ್ಟ್ ಮಾಡಿಕೊಳ್ಳುತ್ತಾರೆ. ಅಂದರೆ ಫ್ರೆಷರ್ಸ್ ಕೂಡ ಈ ಒಂದು ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು . ಆಯ್ಕೆಯನ್ನು  ಸಂದರ್ಶದ ಮೂಲಕ ನಡೆಸಲಾಗುತ್ತದೆ ಮತ್ತು ಅದರ ಜೊತೆಗೆ ತಮ್ಮ ವಿದ್ಯಾಭ್ಯಾಸದ ದಾಖಲೆಗಳನ್ನು ಕೂಡ ಪರಿಶೀಲನೆ ಮಾಡುತ್ತಾರೆ. ಅರ್ಚಿ ಸಲ್ಲಿಸಲು ನವಂಬರ್ 4, 2022 ರಿಂದ ಹಿಡಿದು ಡಿಸೆಂಬರ್ 6,2022 ರ ವರೆಗೂ ಅರ್ಜಿಯನ್ನು  ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/11 /2022
ಅರ್ಜಿ ಸಲ್ಲಿಸಲು ಕೊನೆ ದಿನ: 06/12/2022

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಮೆಜಾನ್ ಕಂಪನಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :

ಹಂತ 1: ಅಮೆಜಾನ್ ಅಧಿಕೃತ ಜಾಲತಾಣದ ರಿಜಿಸ್ಟ್ರೇಷನ್ ಫಾರ್ಮ್ ಇಲ್ಲಿ  ನಿಮಗೆ ಕಾಣಿಸುತ್ತದೆ. ಐ ಯಾಮ್ ನಾಟ್ ಏ ರೋಬೋಟ್ ಮೇಲೆ ಆಯ್ಕೆ ಮಾಡಿ, ನೆಕ್ಸ್ಟ್ ಮೇಲೆ ಕ್ಲಿಕ್ ಮಾಡಿ.

 

ಹಂತ 2: ಇಲ್ಲಿ ಸೋರ್ಸ್ ಡೀಟೇಲ್ ಅನ್ನು ಸೆಲೆಕ್ಟ್ ಮಾಡಬೇಕಾಗುತ್ತದೆ. Social media advertisement ಸೆಲೆಕ್ಟ್ ಮಾಡಿ, ಗೂಗಲ್ ಅನ್ನು ಆಯ್ಕೆ ಮಾಡಿ.

ಹಂತ 3 : ಅರ್ಜಿ ನಮೂನೆಯನ್ನು ಸರಿಯಾಗಿ ಬರ್ತಿ ಮಾಡಿ. ನಿಮಗೆ ಮುಂಚೆ ಏನಾದರೂ ಬೇರೆ ಕಂಪನಿಗಳಲ್ಲಿ ಅನುಭವವನ್ನು ಹೊಂದಿದ್ದರೆ ಅದರ ವಿವರವನ್ನು ಕೂಡ ನಮೂದಿಸಿ.

ಹಂತ  4: ನಿಮ್ಮ ರೆಸ್ಯೂಮ್ ಹಾಗೂ ಇತ್ತೀಚಿನ ಭಾವಚಿತ್ರವನ್ನು ಅಪ್ಲೋಡ್ ಮಾಡಿ ನಂತರ ‘Submit’ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ಕೆಲವು ಮಹಿಳೆಯರು ತಮ್ಮ ಮನೆ ಕೆಲಸದ ಜೊತೆಗೆ ಇಂತಹ ಕಂಪನಿಗಳಲ್ಲಿ ಕೆಲಸವನ್ನು ಮಾಡಲು ಅವಕಾಶವನ್ನು ಹುಡುಕುತ್ತಿರುತ್ತಾರೆ. ಅಂತಹ ಮಹಿಳೆಯರಿಗೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ. ಇದು ಒಂದು ಸುವರ್ಣಾವಕಾಶವಾಗಿದೆ. ಅದರಿಂದ ಇಂತಹ ಅವಕಾಶದಿಂದ ವಂಚಿತರಾಗಬೇಡಿ. ಅತ್ಯಂತ ಉಪಯೋಗಕರವಾಗಿರುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಉದ್ಯೋಗ ಆಕಾಂಕ್ಷೆಗಳಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

 

About

Lingaraj Ramapur BCA,MCA, MA(Journalism)

4 thoughts on “Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!