ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶವೊಂದನ್ನು ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1,787 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಜಿಲ್ಲಾವಾರು ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ಪ್ರಮುಖ ದಿನಾಂಕಗಳ ಮಾಹಿತಿಯನ್ನು ಈ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ. ನೇಮಕಾತಿ ಮಾಹಿತಿ ವಿವರಗಳು ಮಾಹಿತಿ ನೇಮಕಾತಿ ಸಂಸ್ಥೆ … Continue reading ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ