ಈಗಾಗಲೇ ಸರ್ಕಾರದ ಅನ್ನಭಾಗ್ಯ ( Annabhagya Scheme ) ಯೋಜನೆಯು ಜಾರಿಯಲ್ಲಿದೆ. ಈ ಒಂದು ಯೋಜನೆಯಿಂದ ರೇಷನ್ ಕಾರ್ಡ್ ( Ration Card ) ಇರುವವರಿಗೆ ಅಕ್ಕಿ ಸಿಗುತ್ತಿದೆ. ಮತ್ತು ಈ ಯೋಜನೆಯ ಉಪಯೋಗ ವನ್ನು ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ಬಳಸಿಕೊಳ್ಳಬೇಕು. ಆದರೆ ಈ ಒಂದು ಯೋಜನೆಯಿಂದ ಬರುವ ಅಕ್ಕಿಯನ್ನು ಅಥವಾ ಇತರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದಕ್ಕಾಗಿ ಸರ್ಕಾರ ಇದರ ಬಗ್ಗೆ ಖಡಕ್ ಎಚ್ಚರಿಕೆ ( Strict Warning ) ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪಡಿತರ ಪದಾರ್ಥಗಳನ್ನು ಮಾರುವುದು ಅಪರಾಧ :
ಹೌದು, ಈ ಯೋಜನೆಯಿಂದ ಸಿಗುವ ಅಕ್ಕಿಯನ್ನು ಅಕ್ರಮವಾಗಿ ಮಾರಿಕೊಂಡವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಈ ಯೋಜನೆ ಪಡೆಯುವ ರೇಷನ್ ( Ration Card ) ಕಾರ್ಡುದಾರರು ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ಹಾಗಾಗಿ ಈ ಒಂದು ಯೋಜನೆಯಲ್ಲಿ ದೊರೆಯುವ ಪಡಿತರ ಪದಾರ್ಥಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಅದು ರೇಷನ್ ಕಾರ್ಡ್ ಹೊಂದಿದವರಿಗೆ ಸಿಗುವ ಯೋಜನೆ, ಅದನ್ನು ಅವರು ಸರಿಯಾಗಿ ಬಳಸಿಕೊಳ್ಳಬೇಕೇ ಹೊರತು ಇನ್ನೊಬ್ಬರ ಸೊತ್ತಾಗಬಾರದು. ಹಾಗೆ ಮಾಡಿದಲ್ಲಿ ಪಡಿತರ ಚೀಟಿದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ರೇಷನ್ ಕಾರ್ಡ್ ಕೆವೈಸಿ ಏಕೆ ಕಡ್ಡಾಯ ಗೊತ್ತಾ?:
ಇನ್ನು ನೋಡುವುದಾದರೆ ರೇಷನ್ ಕಾರ್ಡ್ ಗೆ ಕೆವೈಸಿ ( KYC ) ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಕೆವೈಸಿ ಯ ಮುಖ್ಯ ಉದ್ದೇಶ ಎಂದರೆ ಹಲವಾರು ಗೋಲ್ ಮಾಲ್ ( Golmall ) ನಡೆಯುತ್ತಿವೆ, ಹಾಗಾಗಿ ಅದನ್ನು ತಡೆಗಟ್ಟಲು ಹಲವಾರು ನಿಯಮಗಳನ್ನು ಪಾಲಿಸಬೇಕು. ಅದಕ್ಕಾಗಿ ಈ ಒಂದು ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ಹೌದು, ಈಗಾಗಲೇ ಜಾರಿಗೆ ತಂದಿರುವ ಸರ್ಕಾರದ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಹಾಗೆಯೇ ಕೆವೈಸಿ ಮಾಡಿಸದೆ ಇದ್ದಲ್ಲಿ, ಆದಷ್ಟು ಬೇಗ ರೇಷನ್ ಕಾರ್ಡ್ ಗೆ ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಕೆವೈಸಿ ಕಡ್ಡಾಯಗೊಳಿಸಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಕೆವೈಸಿ ಅನ್ನು ಮುಂದಿನ ತಿಂಗಳೊಳಗೆ ಮಾಡಿಸಿ
ಕೆವೈಸಿ ಮಾಡಿಸಲು ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದೆ. ಹಾಗಾಗಿ ತಡ ಮಾಡದೆ ಆದಷ್ಟು ಬೇಗ ಈ ಎಲ್ಲ ಬದಲಾವಣೆಗಳನ್ನು ಮಾಡಿಸಿಕೊಂಡರೆ ಉತ್ತಮ. ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಈಗ ಸರ್ಕಾರದ ಯಾವುದೇ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗುತ್ತದೆ. ಸರ್ಕಾರ ರೇಷನ್ ಕಾರ್ಡ್ ಗೆ ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಮತ್ತು ನೀವು ಸೆಕ್ಯೂರ್ ( Secure ) ಆಗಿರುತ್ತೀರಿ.
ಈ ಮಾಹಿತಿಗಳನ್ನು ಓದಿ
- SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, Apply Online @ssp.karnataka.gov.in
- 3500/- ರೂ.SSP ವಿದ್ಯಾರ್ಥಿವೇತನ ಈಗ ಜಮಾ ಆಯ್ತು!ಹೀಗೆ ಚೆಕ್ ಮಾಡಿಕೊಳ್ಳಿ
- ಎಲ್ಲಾ ವಿದ್ಯಾರ್ಥಿಗಳಿಗೆ 10,000/- ರೂ. ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಹೊಸ ಸ್ಕಾಲರ್ಶಿಪ್
- ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಸಾಲಕ್ಕೆ ಅರ್ಜಿ ಹಾಕುವಾಗ ಸಿಬಿಲ್ ಸ್ಕೋರ್ ಜಾಸ್ತಿ ಮಾಡುವ ಟ್ರಿಕ್ಸ್ ಇಲ್ಲಿದೆ!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ


Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






