Annabhagya – ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಅನ್ನಭಾಗ್ಯದ ಹಣ ಖಾತೆಗೆ ಬರುವುದಿಲ್ಲ, ಕಡ್ಡಾಯವಾಗಿ ಈ ಕೆಲಸ ಮಾಡಿ ಹಣ ಪಡೆಯಿರಿ..!

WhatsApp Image 2023 08 19 at 5.14.33 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮತ್ತು ಅಗಸ್ಟ ತಿಂಗಳ ರೇಷನ್ ಕಾರ್ಡ್ ಅಧಿಕೃತ ಪಟ್ಟಿಯನ್ನು ಹೇಗೆ ಚೆಕ್ ಮಾಡೋದು ಎಂದು ತಿಳಿದುಕೊಳ್ಳೋಣ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆಧಾರ ಅಥೆಂಟಿಕೇಶನ್ ಫೇಲ್

WhatsApp Image 2023 08 19 at 5.14.33 PM 1

ಈಗಾಗಲೇ ಆಗಸ್ಟ್ ತಿಂಗಳ ಅಕ್ಕಿ ಹಣವನ್ನು ಹಣವನ್ನು ಬಿಡುಗಡೆ ಮಾಡಿದ್ದು, ಹಲವು ಜನರಿಗೆ ಈಗಾಗಲೇ ಬಂದು ತಲುಪಿದೆ, ಆದರೆ ಕೆಲವೊಂದಿಷ್ಟು ಜನರಿಗೆ ekyc ಮಾಡದೆ ಇದ್ದ ಕಾರಣಕ್ಕೆ ಮತ್ತು ಮನೆಯ ಯಜಮಾನಿಯ ಆಧಾರ್ ಕಾರ್ಡ್ ಗೆ NPCI ಮ್ಯಾಪಿಂಗ್ ಆಗದೆ ಇರುವುದಕ್ಕೆ ಆಧಾರ ಅಥೆಂಟಿಕೇಶನ್ ಫೇಲ್ ಆಗಿ ಹಣ ಬಂದಿರುವುದಿಲ್ಲ, ಹಾಗಾಗಿ ಇದುವರೆಗೆ ಯಾರಿಗೆ ಹಣ ಬಂದಿಲ್ಲ ಅವರು ಮೊದಲು ಈ ಕೆಳಗೆ ತೋರಿಸಿದ ಹಾಗೆ ಆಗಸ್ಟ್ ತಿಂಗಳ ಪಟ್ಟಿಯನ್ನು ಒಮ್ಮೆ ಚೆಕ್ ಮಾಡಿಕೊಳ್ಳಿ, ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೂ ಸಹಿತ ಹಣ ಬರದೆ ಇದ್ದರೆ ಮತ್ತೊಮ್ಮೆ ನಿಮ್ಮ ರೇಷನ್ ಅಂಗಡಿಯಲ್ಲಿ ekyc ಮಾಡಿಸಿ ಹಾಗೂ ನಿಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಗೆ ಭೇಟಿ ನೀಡಿ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಮ್ಯಾಪಿಂಗ್ ಮಾಡಿಸಿ. ನಂತರ ಮುಂದಿನ ತಿಂಗಳ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಆಗಸ್ಟ್ ತಿಂಗಳ  ಫಲಾನುಭವಿಗಳ ಪಟ್ಚಿ

ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

R

ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

R1

ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

R2

tel share transformed

ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?

  1. ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
  2. ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
  3. ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)

ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/Home/Eservices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

h1

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

h2

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.  h3

ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ,   ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

aug1

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

whatss

ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ DBT ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ಚೆಕ್ ಮಾಡಿ

ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್👇👇👇👇

Red Click Here Button Transparent Background 1

ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇

Red Click Here Button Transparent Background 1

 

 

 


ದಯವಿಟ್ಟು ಗಮನಿಸಿ:
ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡಭಾಷೆಯಲ್ಲಿಮತ್ತಷ್ಟುತಾಜಾಸುದ್ದಿಗಳನ್ನುಓದಲು

ನಮ್ಮNeeds Of Publicಮೊಬೈಲ್

ಅಪ್ಲಿಕೇಶನ್ಡೌನ್ಲೋಡ್ಮಾಡಲುಇಲ್ಲಿ ಕ್ಲಿಕ್ ಮಾಡಿ

ನಮ್ಮಸೋಶಿಯಲ್ಮೀಡಿಯಾಪುಟಗಳಿಗೆ

ಸಬ್ಸ್ಕ್ರೈಬ್ಆಗಲು InstagramFacebookYoutube

ಲಿಂಕ್ಗಳಮೇಲೆಕ್ಲಿಕ್ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!