ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಪ್ರಸ್ತುತ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಹಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಮಾನ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನ ಮೇ 26, 2025.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ವಿವರ:
- ಪ್ರಾಥಮಿಕ ಶಾಲಾ ಸಹಶಿಕ್ಷಕರು:
- ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (CRP)
- ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು (BRP)
- ತಾಂತ್ರಿಕ ಸಹಾಯಕರು (ಪ್ರಾಥಮಿಕ)
- ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರು:
- ಹಿರಿಯ ಮುಖ್ಯಶಿಕ್ಷಕರು
- ಶಿಕ್ಷಣ ಸಂಯೋಜಕರು
- ಪ್ರೌಢಶಾಲಾ ಸಹಶಿಕ್ಷಕರು:
- ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು (BRP)
- ಶಿಕ್ಷಣ ಸಂಯೋಜಕರು (ಪ್ರೌಢ)
- ತಾಂತ್ರಿಕ ಸಹಾಯಕರು (ಪ್ರೌಢ)
- ಪ್ರೌಢಶಾಲಾ ಮುಖ್ಯಶಿಕ್ಷಕರು:
- ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು (BRP)
- ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳು (APC)
- ವಿಷಯ ಪರಿವೀಕ್ಷಕರು
- ಸಹಾಯಕ ನಿರ್ದೇಶಕರು
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರಾದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ www.schooleducation.karnataka.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ:
- ಸಂಪರ್ಕ ವ್ಯಕ್ತಿ: ಶ್ರೀ ಕೊಟ್ರೇಶ್.ಜಿ (ಉಪನಿರ್ದೇಶಕರು, ಆಡಳಿತ)
- ಕಚೇರಿ: ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ದಾವಣಗೆರೆ.
- ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಅಥವಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಸುವರ್ಣಾವಕಾಶವನ್ನು ಬಳಸಿಕೊಂಡು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸೇವೆಗೆ ಅರ್ಜಿ ಸಲ್ಲಿಸಿ!
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.