ಮತ್ತೇ 2ಜಿಲ್ಲೆಗಳಲ್ಲಿ 571 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅಧಿಸೂಚನೆ ಪ್ರಕಟ ಅಪ್ಲೈ ಮಾಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (DWCD) ಯಿಂದ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ (Anganwadi Worker) ಮತ್ತು ಸಹಾಯಕಿಯರ (Anganwadi Helper) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಈ ಮಹತ್ವದ ಅವಕಾಶವನ್ನು ಬಳಸಿಕೊಳ್ಳಬಹುದು. ಈ ನೇಮಕಾತಿ ಪ್ರಕ್ರಿಯೆಯ ಕುರಿತಾದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರವಾಗಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ … Continue reading ಮತ್ತೇ 2ಜಿಲ್ಲೆಗಳಲ್ಲಿ 571 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅಧಿಸೂಚನೆ ಪ್ರಕಟ ಅಪ್ಲೈ ಮಾಡಿ