WhatsApp Image 2025 11 28 at 1.29.59 PM

ರಾಜ್ಯದ ರೈತರಿಗೆ ಸಿಹಿ ಸುದ್ದಿ : ಸ್ಪ್ರಿಂಕ್ಲರ್’ಗೆ ಶೇ.90ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಈ ದಾಖಲೆಗಳು ಕಡ್ಡಾಯ

WhatsApp Group Telegram Group

ಶೇ.90ರಷ್ಟು ಸಹಾಯಧನ

2024-25ನೇ ಸಾಲಿನ ಯೋಜನೆಯಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ರೈತರಿಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಮನ್ವಯ ಸಹಾಯಧನ ನೀಡಲಾಗುತ್ತದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿಯೊಂದಿಗೆ ದಾಖಲೆಗಳ ಪಟ್ಟಿ

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ದಾಖಲೆಗಳಾದ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ಸೌಲಭ್ಯದ ಮಾಹಿತಿ

ತುಂತುರು ನೀರಾವರಿ ಉಪಕರಣಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಕೋರಿದೆ.
ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದ್ದು, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪಿ.ವೀರಣ್ಣ ಅವರು ಸಂದೇಶವನ್ನಾ ಕೋರಿದ್ದಾರೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories