ಶೇ.90ರಷ್ಟು ಸಹಾಯಧನ
2024-25ನೇ ಸಾಲಿನ ಯೋಜನೆಯಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ರೈತರಿಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಮನ್ವಯ ಸಹಾಯಧನ ನೀಡಲಾಗುತ್ತದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
ಅರ್ಜಿಯೊಂದಿಗೆ ದಾಖಲೆಗಳ ಪಟ್ಟಿ
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ದಾಖಲೆಗಳಾದ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.
ಸೌಲಭ್ಯದ ಮಾಹಿತಿ
ತುಂತುರು ನೀರಾವರಿ ಉಪಕರಣಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಕೋರಿದೆ.
ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದ್ದು, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪಿ.ವೀರಣ್ಣ ಅವರು ಸಂದೇಶವನ್ನಾ ಕೋರಿದ್ದಾರೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group





Leave a Reply